1 ಪೂರ್ವಕಾಲವೃತ್ತಾ 3 : 1 (ERVKN)
{ದಾವೀದನ ಗಂಡುಮಕ್ಕಳು} [PS] ದಾವೀದನ ಕೆಲವು ಗಂಡುಮಕ್ಕಳು ಹೆಬ್ರೋನಿನಲ್ಲಿ ಹುಟ್ಟಿದರು. ದಾವೀದನ ಗಂಡುಮಕ್ಕಳು ಯಾರೆಂದರೆ: ಅಮ್ನೋನನು ದಾವೀದನ ಚೊಚ್ಚಲಮಗನು. ಅವನ ತಾಯಿ ಅಹೀನೋವಮಳು. ಈಕೆಯು ಇಜ್ರೇಲಿನವಳು. ಎರಡನೆಯ ಮಗನು ಕರ್ಮೇಲ್ಯಳಾದ ಅಬೀಗೈಲಳ ಮಗನಾದ ದಾನಿಯೇಲನು.
1 ಪೂರ್ವಕಾಲವೃತ್ತಾ 3 : 2 (ERVKN)
ಅಬ್ಷಾಲೋಮನು ದಾವೀದನ ಮೂರನೆಯ ಮಗನು. ಇವನ ತಾಯಿ ಮಾಕಳು. ಈಕೆಯು ಗೆಷೂರಿನ ಅರಸನಾದ ತಲ್ಮೈಯ ಮಗಳು. ನಾಲ್ಕನೆಯವನು ಅದೋನೀಯನು. ಇವನು ಹಗ್ಗೀತಳ ಮಗನು.
1 ಪೂರ್ವಕಾಲವೃತ್ತಾ 3 : 3 (ERVKN)
ಶೆಫಟ್ಯನು ಐದನೆಯ ಮಗನು. ಇವನ ತಾಯಿಯ ಹೆಸರು ಅಬೀಟಲ. ಆರನೆಯವನು ಇತ್ರಾಮ. ಇವನ ತಾಯಿಯ ಹೆಸರು ಎಗ್ಲ.
1 ಪೂರ್ವಕಾಲವೃತ್ತಾ 3 : 4 (ERVKN)
ಈ ಆರು ಮಂದಿ ಮಕ್ಕಳು ದಾವೀದನಿಗೆ ಹೆಬ್ರೋನಿನಲ್ಲಿ ಹುಟ್ಟಿದರು. [PE][PS] ದಾವೀದನು ಅಲ್ಲಿ ಏಳುವರೆ ವರ್ಷ ಆಳಿದನು. ದಾವೀದನು ಜೆರುಸಲೇಮಿನಲ್ಲಿ ಮೂವತ್ತುಮೂರು ವರ್ಷ ಅರಸನಾಗಿದ್ದನು.
1 ಪೂರ್ವಕಾಲವೃತ್ತಾ 3 : 5 (ERVKN)
ದಾವೀದನಿಗೆ ಜೆರುಸಲೇಮಿನಲ್ಲಿ ಹುಟ್ಟಿದ ಮಕ್ಕಳು ಯಾರೆಂದರೆ: ಬತ್ಷೇಬಳ ನಾಲ್ಕು ಮಂದಿ ಮಕ್ಕಳು: ಶಿಮ್ಮ ಶೋಬಾಬ್, ನಾತಾನ್ ಮತ್ತು ಸೊಲೊಮೋನನು. ಬತ್ಷೇಬಳು ಅಮ್ಮೀಯೇಲನ ಮಗಳು.
1 ಪೂರ್ವಕಾಲವೃತ್ತಾ 3 : 6 (ERVKN)
(6-8) ಇವರಲ್ಲದೆ ಅವನ ಬೇರೆ ಒಂಭತ್ತು ಮಕ್ಕಳು ಯಾರೆಂದರೆ: ಇಬ್ಹಾರ್, ಎಲೀಷಾಮ, ಎಲೀಫೆಲೆಟ್, ನೋಗ, ನೆಫೆಗ್, ಯಾಫೀಯ, ಎಲೀಷಾಮ, ಎಲ್ಯಾದ ಮತ್ತು ಎಲೀಫೆಲೆಟ್.
1 ಪೂರ್ವಕಾಲವೃತ್ತಾ 3 : 7 (ERVKN)
1 ಪೂರ್ವಕಾಲವೃತ್ತಾ 3 : 8 (ERVKN)
1 ಪೂರ್ವಕಾಲವೃತ್ತಾ 3 : 9 (ERVKN)
ಇವರೆಲ್ಲಾ ದಾವೀದನ ಮಕ್ಕಳು. ತನ್ನ ಉಪಪತ್ನಿಯರಿಂದ ದಾವೀದನಿಗೆ ಬೇರೆ ಗಂಡುಮಕ್ಕಳೂ ಇದ್ದರು. ತಾಮಾರ್ ಎಂಬಾಕೆಯು ದಾವೀದನ ಮಗಳು.
1 ಪೂರ್ವಕಾಲವೃತ್ತಾ 3 : 10 (ERVKN)
{ದಾವೀದನ ನಂತರ ಯೆಹೂದ ಪ್ರಾಂತ್ಯದ ಅರಸರು} [PS] ಸೊಲೊಮೋನನ ಮಗನು ರೆಹಬ್ಬಾಮ. ರೆಹಬ್ಬಾಮನ ಮಗನು ಅಬೀಯ. ಅಬೀಯನ ಮಗನು ಆಸ. ಆಸನ ಮಗನು ಯೆಹೋಷಾಫಾಟ್.
1 ಪೂರ್ವಕಾಲವೃತ್ತಾ 3 : 11 (ERVKN)
ಯೆಹೋಷಾಫಾಟನ ಮಗನು ಯೆಹೋರಾಮ್. ಯೆಹೋರಾಮನ ಮಗನು ಅಹಜ್ಯ. ಅಹಜ್ಯನ ಮಗನು ಯೆಹೋವಾಷ.
1 ಪೂರ್ವಕಾಲವೃತ್ತಾ 3 : 12 (ERVKN)
ಯೆಹೋವಾಷನ ಮಗನು ಅಮಚ್ಯ. ಅಮಚ್ಯನ ಮಗನು ಅಜರ್ಯ. ಅಜರ್ಯನ ಮಗನು ಯೋತಾವು.
1 ಪೂರ್ವಕಾಲವೃತ್ತಾ 3 : 13 (ERVKN)
ಯೋತಾವುನ ಮಗನು ಅಹಾಜ. ಅಹಾಜನ ಮಗನು ಹಿಜ್ಕೀಯ. ಹಿಜ್ಕೀಯನ ಮಗನು ಮನಸ್ಸೆ.
1 ಪೂರ್ವಕಾಲವೃತ್ತಾ 3 : 14 (ERVKN)
ಮನಸ್ಸೆಯ ಮಗನು ಅಮೋನ. ಅಮೋನನ ಮಗನು ಯೋಷೀಯ.
1 ಪೂರ್ವಕಾಲವೃತ್ತಾ 3 : 15 (ERVKN)
ಯೋಷೀಯನ ಗಂಡುಮಕ್ಕಳು ಯಾರೆಂದರೆ: ಮೊದಲನೆಯವನು ಯೋಹಾನಾನ್; ಎರಡನೆಯವನು ಯೆಹೋಯಾಕೀಮ; ಮೂರನೆಯವನು ಚಿದ್ಕೀಯ; ನಾಲ್ಕನೆಯವನು ಶಲ್ಲೂಮ್.
1 ಪೂರ್ವಕಾಲವೃತ್ತಾ 3 : 16 (ERVKN)
ಯೆಹೋಯಾಕೀಮನ ಗಂಡುಮಕ್ಕಳು ಯಾರೆಂದರೆ: ಯೆಕೊನ್ಯ ಮತ್ತು ಚಿದ್ಕೀಯ. [*ಯೆಹೋಯಾಕೀಮನ … ಚಿದ್ಕೀಯ ಇದನ್ನು ಎರಡು ರೀತಿಯಲ್ಲಿ ಅರ್ಥಮಾಡಿಕೊಳ್ಳಬಹುದು: “ಈ ಚಿದ್ಕೀಯನು ಯೆಹೋಯಾಕೀಮನ ಮಗನುಮತ್ತು ಯೆಕೊನ್ಯನ ಸಹೋದರನು” ಅಥವಾ “ಈ ಚಿದ್ಕೀಯನು ಯೆಕೊನ್ಯನ ಮಗನು ಮತ್ತು ಯೆಹೋಯಾಕೀಮನ ಮೊಮ್ಮಗನು.”]
1 ಪೂರ್ವಕಾಲವೃತ್ತಾ 3 : 17 (ERVKN)
{ಬಾಬಿಲೋನ್ ದೇಶಕ್ಕೆ ಸೆರೆಹೋದ ಬಳಿಕ ದಾವೀದನ ವಂಶಾವಳಿ} [PS] ಯೆಹೋಯಾಕೀಮನು ಬಾಬಿಲೋನಿಗೆ ಸೆರೆಒಯ್ದ ಬಳಿಕ ಅವನಿಗೆ ಹುಟ್ಟಿದ ಗಂಡುಮಕ್ಕಳು: ಶೆಯಲ್ತೀಯೇಲ್,
1 ಪೂರ್ವಕಾಲವೃತ್ತಾ 3 : 18 (ERVKN)
ಮಲ್ಕೀರಾಮ್, ಪೆದಾಯ, ಶೆನಚ್ಚರ್, ಯೆಕಮ್ಯ, ಹೋಷಾಮ ಮತ್ತು ನೆದಬ್ಯ.
1 ಪೂರ್ವಕಾಲವೃತ್ತಾ 3 : 19 (ERVKN)
ಪೆದಾಯನ ಗಂಡುಮಕ್ಕಳು: ಜೆರುಬ್ಬಾಬೆಲ್ ಮತ್ತು ಶಿಮ್ಮೀ. ಜೆರುಬ್ಬಾಬೆಲನ ಗಂಡುಮಕ್ಕಳು: ಮೆಷುಲ್ಲಾಮ್ ಮತ್ತು ಹನನ್ಯ. ಶೆಲೋಮೀತಳು ಅವರ ತಂಗಿ.
1 ಪೂರ್ವಕಾಲವೃತ್ತಾ 3 : 20 (ERVKN)
ಜೆರುಬ್ಬಾಬೆಲನಿಗೆ ಐದು ಮಂದಿ ಬೇರೆ ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹಷುಬ, ಓಹೆಲ್, ಬೆರೆಕ್ಯ, ಹಸದ್ಯ ಮತ್ತು ಯೂಷಬ್ಹೆಸೆದ್.
1 ಪೂರ್ವಕಾಲವೃತ್ತಾ 3 : 21 (ERVKN)
ಹನನ್ಯನ ಮಗನ ಹೆಸರು: ಪೆಲೆಟ್ಯ, ಪೆಲೆಟ್ಯನ ಮಗನು ಯೆಶಾಯ. ಯೆಶಾಯನ ಮಗನು ರೆಫಾಯ. ರೆಫಾಯನ ಮಗನು ಅರ್ನಾನ್, ಅರ್ನಾನನ ಮಗನು ಓಬದ್ಯ. ಓಬದ್ಯನ ಮಗನು ಶೆಕನ್ಯ.
1 ಪೂರ್ವಕಾಲವೃತ್ತಾ 3 : 22 (ERVKN)
ಶೆಕನ್ಯನ ಸಂತತಿಯವರು ಆರು ಮಂದಿ: ಶೆಮಾಯ ಮತ್ತು ಅವನ ಗಂಡುಮಕ್ಕಳು, ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ ಮತ್ತು ಶಾಫಾಟ್.
1 ಪೂರ್ವಕಾಲವೃತ್ತಾ 3 : 23 (ERVKN)
ನೆಯರ್ಯನಿಗೆ ಮೂರು ಮಂದಿ ಗಂಡುಮಕ್ಕಳು: ಎಲ್ಯೋಗೇನೈ, ಹಿಜ್ಕೀಯ ಮತ್ತು ಅಜ್ರೀಕಾಮ್.
1 ಪೂರ್ವಕಾಲವೃತ್ತಾ 3 : 24 (ERVKN)
ಎಲ್ಯೋಗೇನೈಗೆ ಏಳು ಮಂದಿ ಗಂಡುಮಕ್ಕಳು. ಅವರು ಯಾರೆಂದರೆ: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ ಮತ್ತು ಅನಾನೀ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24

BG:

Opacity:

Color:


Size:


Font: