1 ಅರಸುಗಳು 12 : 1 (ERVKN)
(1-2) ಸೊಲೊಮೋನನಿಂದ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇನ್ನೂ ಈಜಿಪ್ಟಿನಲ್ಲಿಯೇ ಇದ್ದನು. ಸೊಲೊಮೋನನು ಸತ್ತುಹೋದ ಸುದ್ದಿಯನ್ನು ಕೇಳಿ ಅವನು ಎಫ್ರಾಯೀಮ್ ಬೆಟ್ಟದಲ್ಲಿರುವ ಜೆರೆಧ ಎಂಬ ಪಟ್ಟಣಕ್ಕೆ ಹಿಂದಿರುಗಿದನು. ರಾಜನಾದ ಸೊಲೊಮೋನನು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗನಾದ ರೆಹಬ್ಬಾಮನು ಹೊಸ ರಾಜನಾದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33