1 ಸಮುವೇಲನು 4 : 22 (ERVKN)
ಯೆಹೋವನ ಪವಿತ್ರ ಪೆಟ್ಟಿಗೆಯನ್ನು ಫಿಲಿಷ್ಟಿಯರು ತೆಗೆದುಕೊಂಡು ಹೋದದ್ದರಿಂದ ಆಕೆಯು, “ಇಸ್ರೇಲರ ವೈಭವ ಇಲ್ಲವಾಯಿತು” ಎಂದು ಹೇಳಿದಳು.

1 2 3 4 5 6 7 8 9 10 11 12 13 14 15 16 17 18 19 20 21 22