2 ಅರಸುಗಳು 11 : 1 (ERVKN)
ಯೆಹೂದದಲ್ಲಿ ರಾಜನ ಮಕ್ಕಳನ್ನೆಲ್ಲ ಅತಲ್ಯಳು ನಾಶಗೊಳಿಸಿದಳು ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗ ಸತ್ತದ್ದನ್ನು ನೋಡಿದಳು. ಅವಳು ಮೇಲೆದ್ದು ರಾಜನ ಕುಟುಂಬವನ್ನೆಲ್ಲ ಕೊಂದುಬಿಟ್ಟಳು.

1 2 3 4 5 6 7 8 9 10 11 12 13 14 15 16 17 18 19 20 21