ಧರ್ಮೋಪದೇಶಕಾಂಡ 25 : 1 (ERVKN)
“ನಿಮ್ಮಲ್ಲಿ ಯಾರಿಗಾದರೂ ಇಬ್ಬರಿಗೆ ವಾಗ್ವಾದವಿದ್ದಲ್ಲಿ ಅವರು ಅದನ್ನು ನ್ಯಾಯಸ್ಥಾನಕ್ಕೆ ತೆಗೆದುಕೊಂಡು ಹೋಗಲಿ. ಅಲ್ಲಿ ನ್ಯಾಯಾಧೀಶರು ಯಾರು ಸರಿ ಯಾರು ತಪ್ಪು ಎಂದು ತೀರ್ಮಾನಿಸುವರು.

1 2 3 4 5 6 7 8 9 10 11 12 13 14 15 16 17 18 19