ಎಸ್ತೇರಳು 5 : 1 (ERVKN)
ಎಸ್ತೇರಳು ರಾಜನನ್ನು ಸಂದರ್ಶಿಸಿದ್ದು ಮೂರನೇ ದಿವಸದಲ್ಲಿ ಎಸ್ತೇರಳು ವಿಶೇಷ ಬಟ್ಟೆಗಳನ್ನು ಧರಿಸಿ ಅರಸನ ಅರಮನೆಯ ಒಳಾಂಗಣದಲ್ಲಿ ನಿಂತುಕೊಂಡಳು. ಅದು ರಾಜ ದರ್ಬಾರಿನ ಮುಂದೆ ಇತ್ತು. ರಾಜನು ಸಿಂಹಾಸನದ ಮೇಲೆ, ಪ್ರಜೆಗಳು ಪ್ರವೇಶಿಸುವ ಬಾಗಿಲಿಗೆ ಎದುರಾಗಿ ಕುಳಿತಿದ್ದನು.

1 2 3 4 5 6 7 8 9 10 11 12 13 14