ಯೆಹೆಜ್ಕೇಲನು 10 : 1 (ERVKN)
ಕೆರೂಬಿಯರ ತಲೆಗಳ ಮೇಲಿದ್ದ ಗುಮುಟದ ಕಡೆಗೆ ನೋಡಿದೆನು. ಆ ಗುಮುಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.
ಯೆಹೆಜ್ಕೇಲನು 10 : 2 (ERVKN)
ಆಗ ಸಿಂಹಾಸನದಲ್ಲಿ ಕೂತಿದ್ದಾತನು ನಾರುಮಡಿ ಧರಿಸಿದ್ದವನಿಗೆ, “ಕೆರೂಬಿದೂತರ ಕೆಳಗಿರುವ ಚಕ್ರಗಳ ನಡುವೆ ಹೋಗು. ಕೆರೂಬಿಗಳ ನಡುವೆ ಇರುವ ಉರಿಯುವ ಕೆಂಡಗಳನುಐ ನಿನಐ ಅಂಗೈಗಳಲ್ಲಿ ತುಂಬಿಕೊಂಡು ಜೆರುಸಲೇಮ್ ನಗರದ ಮೇಲೆ ಹರಡು” ಎಂದು ಹೇಳಿದನು. ನಾನು ನೋಡುತ್ತಿರಲು ಆ ಮನುಷ್ಯನು ಒಳಗೆ ಹೋದನು.
ಯೆಹೆಜ್ಕೇಲನು 10 : 3 (ERVKN)
ಆ ಮನುಷ್ಯನು ಚಕ್ರಗಳ ನಡುವೆ ಒಳಗೆ ಹೋದಾಗ ಕೆರೂಬಿದೂತರು ಆಲಯದ ದಕ್ಷಿಣಕ್ಕೆ ಇರುವ ಸ್ಥಳದಲ್ಲಿ ನಿಂತಿದ್ದರು. ಒಳಗಿನ ಅಂಗಳವು ಮೋಡದಿಂದ ತುಂಬಿತ್ತು.
ಯೆಹೆಜ್ಕೇಲನು 10 : 4 (ERVKN)
ಯೆಹೋವನ ಮಹಿಮೆಯು ಕೆರೂಬಿದೂತರ ಮೇಲಿನಿಂದ ಹೊರಟು ಆಲಯದ ಹೊಸ್ತಿಲಿಗೆ ಘಂದಿತು. ಆಗ ಮೋಡವು ಆಲಯದಲ್ಲಿ ತುಂಬಿಕೊಂಡಿತು. ಯೆಹೋವನ ಮಹಿಮೆಯ ಪ್ರಕಾಶವು ಇಡೀ ಅಂಗಳವನುಐ ತುಂಬಿಕೊಂಡಿತು.
ಯೆಹೆಜ್ಕೇಲನು 10 : 5 (ERVKN)
ಕೆರೂಬಿದೂತರ ರೆಕ್ಕೆಗಳ ಘಡಿತದ ಶಘ್ದವು ಹೊರಗಿನ ಪ್ರಾಕಾರದ ತನಕ ಕೇಳುತ್ತಿದ್ದವು. ಅದು ತುಂಙಾ ಜೋರಿನ ಶಘ್ದವಾಗಿತ್ತು. ಸರ್ವಶಕ್ತನಾದ ದೇವರು ಮಾತನಾಡುವಾಗ ಆಗುವ ಗುಡುಗಿನ ಶಘ್ದದಂತಿತ್ತು.
ಯೆಹೆಜ್ಕೇಲನು 10 : 6 (ERVKN)
ನಾರುಮಡಿ ಧರಿಸಿಕೊಂಡಿದ್ದವನಿಗೆ ದೇವರು, “ಕೆರೂಬಿದೂತರ ಮಧ್ಯದೊಳಗಿಂದ, ಚಕ್ರಗಳ ಮಧ್ಯೆ ಪ್ರವೇಶಿಸಿ ಅಲ್ಲಿಂದ ಉರಿಯುವ ಕೆಂಡಗಳನುಐ ತೆಗೆದುಕೊ” ಎಂದು ಆಜ್ಞಾಪಿಸಿದಾಗ, ಆ ಮನುಷ್ಯನು ಅಲ್ಲಿಗೆ ಹೋಗಿ ಚಕ್ರಗಳ ಸಮೀಪದಲ್ಲಿ ನಿಂತುಕೊಂಡನು.
ಯೆಹೆಜ್ಕೇಲನು 10 : 7 (ERVKN)
ಕೆರೂಬಿದೂತರಲ್ಲೊಘ್ಬನು ಅವರ ಮಧ್ಯೆಯಿದ್ದ ಉರಿಯುವ ಕೆಂಡದಲ್ಲಿ ಸಬಲ್ಪವನುಐ ಆ ಮನುಷ್ಯನ ಕೈಗೆ ಸುರಿದನು. ಆ ಮನುಷ್ಯನು ಅಲ್ಲಿಂದ ಹೊರಟನು.
ಯೆಹೆಜ್ಕೇಲನು 10 : 8 (ERVKN)
ಕೆರೂಬಿದೂತರ ರೆಕ್ಕೆಯ ಕೆಳಗೆ ಮನುಷ್ಯರ ಕೈಗಳಂತೆ ಕಾಣುತ್ತಿದ್ದ ಕೈಗಳಿದ್ದವು.
ಯೆಹೆಜ್ಕೇಲನು 10 : 9 (ERVKN)
ಆಗ ನಾನು ಅಲ್ಲಿ ನಾಲ್ಕು ಚಕ್ರಗಳಿರುವದನುಐ ಕಂಡೆನು. ಪ್ರತೀ ಕೆರೂಬಿದೂತನ ಘಳಿ ಒಂದು ಚಕ್ರವು ಇತ್ತು. ಆ ಚಕ್ರಗಳು ಹೊಳೆಯುವ ಹಳದಿ ರತಐದಂತೆ ಕಂಡವು.
ಯೆಹೆಜ್ಕೇಲನು 10 : 10 (ERVKN)
ಅಲ್ಲಿದ್ದ ನಾಲ್ಕು ಚಕ್ರಗಳೂ ಒಂದೇ ಪ್ರಕಾರವಾಗಿದ್ದವು. ಅವು ಚಕ್ರದೊಳಗೆ ಚಕ್ರಗಳಿದ್ದಂತೆ ತೋರುತ್ತಿದ್ದವು.
ಯೆಹೆಜ್ಕೇಲನು 10 : 11 (ERVKN)
ಅವು ಚಲಿಸುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗಾದರೂ ಅತ್ತಿತ್ತ ತಿರುಗದೆ ಚಲಿಸುತ್ತಿದ್ದವು.
ಯೆಹೆಜ್ಕೇಲನು 10 : 12 (ERVKN)
ಅವರ ಶರೀರದ ಮೇಲೆಲ್ಲಾ ಕಣ್ಣುಗಳಿದ್ದವು. ಅವರ ಙೆನಿಐನ ಮೇಲೆ, ಕೈಗಳ ಮೇಲೆ, ರೆಕ್ಕೆಗಳ ಮೇಲೆ, ಅವರ ಚಕ್ರಗಳ ಮೇಲೆ ಕಣ್ಣುಗಳಿದ್ದವು. ಹೌದು, ಅವರ ನಾಲ್ಕು ಚಕ್ರಗಳ ಮೇಲೂ ಕಣ್ಣುಗಳಿದ್ದವು.
ಯೆಹೆಜ್ಕೇಲನು 10 : 13 (ERVKN)
ಈ ಚಕ್ರಗಳಿಗೆ “ಚರಕ ಚಕ್ರ” ಎಂಘುದಾಗಿ ಕರೆಯುತ್ತಾರೆಂದು ನನಗೆ ಕೇಳಿಸಿತು.
ಯೆಹೆಜ್ಕೇಲನು 10 : 14 (ERVKN)
ಪ್ರತೀ ಕೆರೂಬಿದೂತನಿಗೆ ನಾಲ್ಕು ಮುಖಗಳಿದ್ದವು. ಮೊದಲನೇ ಮುಖವು ಕೆರೂಬಿಯ ಮುಖ, ಎರಡನೆಯದು ಮನುಷ್ಯನ ಮುಖ, ಮೂರನೇದು ಸಿಂಹದ ಮುಖ ಮತ್ತು ನಾಲ್ಕನೇದು ಗರುಡನ ಮುಖ.
ಯೆಹೆಜ್ಕೇಲನು 10 : 15 (ERVKN)
ಈ ಜೀವಿಗಳು ಮೊದಲು ನಾನು ಕೆಙಾರ್ ನದಿಯ ಘಳಿ ಕಂಡ ದರ್ಶನದಲ್ಲಿದ್ದ ಕೆರೂಬಿಯರೇ ಆಗಿರಙೇಕು ಎಂದು ಆಗ ನನಗೆ ಮನದಟ್ಟಾಯಿತು. ಘಳಿಕ ಕೆರೂಬಿಗಳು ಮೇಲಕ್ಕೆ ಏರಿದವು.
ಯೆಹೆಜ್ಕೇಲನು 10 : 16 (ERVKN)
ಅವುಗಳೊಂದಿಗೆ ಚಕ್ರಗಳು ಎತ್ತಲ್ಪಟ್ಟವು. ಕೆರೂಬಿದೂತರು ರೆಕ್ಕೆಗಳನುಐ ಚಾಚಿ ಗಾಳಿಯಲ್ಲಿ ಹಾರಿದಾಗ ಅವುಗಳ ಪಕ್ಕದಲ್ಲಿದ್ದ ಚಕ್ರಗಳು ತಮ್ಮ ಸ್ಥಳವನುಐ ಘದಲಾಯಿಸಲಿಲ್ಲ.
ಯೆಹೆಜ್ಕೇಲನು 10 : 17 (ERVKN)
ಕೆರೂಬಿದೂತರು ಗಾಳಿಯಲ್ಲಿ ಹಾರಾಡಿದಾಗ ಚಕ್ರಗಳೂ ಅವರೊಂದಿಗೆ ಹೋದವು. ಅವು ನಿಂತಾಗ ಚಕ್ರಗಳೂ ನಿಂತುಬಿಡುತ್ತಿದ್ದವು. ಯಾಕೆಂದರೆ ಜೀವಿಗಳನುಐ ಹತೋಟಿಯಲ್ಲಿಡುವ ಆತ್ಮವು ಚಕ್ರಗಳಲ್ಲಿತ್ತು.
ಯೆಹೆಜ್ಕೇಲನು 10 : 18 (ERVKN)
ಆಗ ಆಲಯದ ಹೊಸ್ತಿಲಿನ ಮೇಲಿನಿಂದ ಯೆಹೋವನ ಮಹಿಮೆಯು ಎದ್ದು ಕೆರೂಬಿದೂತರು ನಿಂತಿದ್ದ ಸ್ಥಳದ ಮೇಲೆ ನಿಂತುಕೊಂಡಿತು.
ಯೆಹೆಜ್ಕೇಲನು 10 : 19 (ERVKN)
ಕೆರೂಬಿದೂತರು ರೆಕ್ಕೆಗಳನುಐ ಚಾಚಿ ಹಾರಿದವು. ಅವು ಆಲಯವನುಐ ಬಿಟ್ಟುಹೋಗುವದನುಐ ನೋಡಿದೆನು. ಚಕ್ರಗಳು ಅವುಗಳೊಂದಿಗೆ ಹೋದವು. ಅವು ಯೆಹೋವನಾಲಯದ ಪೂರ್ವದ ಙಾಗಿಲ ಘಳಿ ನಿಂತವು. ಇಸ್ರೇಲಿನ ದೇವರ ಮಹಿಮೆಯು ಅವುಗಳ ಮೇಲೆ ಇತ್ತು.
ಯೆಹೆಜ್ಕೇಲನು 10 : 20 (ERVKN)
ಆಗ ಕೆಙಾರ್ ನದಿಯ ಘಳಿ ನನಗಾದ ಇಸ್ರೇಲಿನ ದೇವರ ಮಹಿಮೆಯ ದರ್ಶನದಲ್ಲಿ ನಾನು ಕಂಡ ಜೀವಿಗಳು ಕೆರೂಬಿ ದೂತರೇ ಎಂದು ತಿಳಿಯಿತು.
ಯೆಹೆಜ್ಕೇಲನು 10 : 21 (ERVKN)
ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ, ನಾಲ್ಕು ರೆಕ್ಕೆಗಳೂ ಮತ್ತು ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯನ ಕೈಗಳಂತಿದ್ದ ಕೈಗಳೂ ಇದ್ದವು.
ಯೆಹೆಜ್ಕೇಲನು 10 : 22 (ERVKN)
ನಾನು ಕೆಙಾರ್ ಕಾಲುವೆಯ ಪಕ್ಕದಲ್ಲಿ ಕಂಡ ಜೀವಿಗಳ ಮುಖಗಳಂತೆಯೇ ಕೆರೂಬಿದೂತರ ಮುಖಗಳಿದ್ದವು. ಪ್ರತಿಯೊಂದು ನೇರವಾಗಿ ಮುಂದೆ ಸಾಗಿದವು.

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: