ಎಜ್ರನು 7 : 1 (ERVKN)
ಜೆರುಸಲೇಮಿಗೆ ಎಜ್ರನ ಆಗಮನ ಇವೆಲ್ಲವೂ ಕಳೆದ ಬಳಿಕ, ಪರ್ಶಿಯ ರಾಜನಾದ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಎಜ್ರನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು; ಅಜರ್ಯನು ಹಿಲ್ಕೀಯನ ಮಗನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28