ಆದಿಕಾಂಡ 13 : 1 (ERVKN)
ಕಾನಾನಿಗೆ ಅಬ್ರಾಮನ ಮರುಪ್ರಯಾಣ ಅಬ್ರಾಮನು ಈಜಿಪ್ಟಿನಿಂದ ಹೊರಟನು. ಅಬ್ರಾಮನು ತನ್ನ ಹೆಂಡತಿಯನ್ನು ಕರೆದುಕೊಂಡು ತನ್ನವುಗಳನ್ನೆಲ್ಲಾ ತೆಗೆದುಕೊಂಡು ನೆಗೆವ್ ಮೂಲಕ ಪ್ರಯಾಣ ಮಾಡಿದನು. ಲೋಟನು ಸಹ ಅವರೊಡನೆ ಇದ್ದನು.

1 2 3 4 5 6 7 8 9 10 11 12 13 14 15 16 17 18