ಆದಿಕಾಂಡ 3 : 1 (ERVKN)
ಪಾಪದ ಪ್ರಾರಂಭ ದೇವರಾದ ಯೆಹೋವನು ಸೃಷ್ಟಿಸಿದ ಪ್ರಾಣಿಗಳಲ್ಲೆಲ್ಲಾ ಹಾವು ಅತಿ ಬುದ್ಧಿವಂತವಾದ ಮತ್ತು ಕುತಂತ್ರವುಳ್ಳ ಜಂತುವಾಗಿತ್ತು. ಹಾವು ಸ್ತ್ರೀಯನ್ನು ಮೋಸಗೊಳಿಸಬೇಕೆಂದಿತ್ತು. ಹಾವು ಅವಳಿಗೆ, “ಅಮ್ಮಾ, ಈ ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಕೂಡದೆಂದು ದೇವರು ನಿಮಗೆ ಹೇಳಿರುವುದು ನಿಜವೇ?” ಎಂದು ಕೇಳಿತು.

1 2 3 4 5 6 7 8 9 10 11 12 13 14 15 16 17 18 19 20 21 22 23 24