ಯೆಶಾಯ 37 : 28 (ERVKN)
ನಿನ್ನ ಸೈನ್ಯದ ಬಗ್ಗೆಯೂ ನಿನ್ನ ಯುದ್ಧಗಳ ಬಗ್ಗೆಯೂ ನನಗೆ ಗೊತ್ತಿದೆ. ನೀನು ವಿಶ್ರಾಂತಿ ತೆಗೆದುಕೊಂಡದ್ದೂ ನನಗೆ ಗೊತ್ತಿದೆ. ನೀನು ಯುದ್ಧಕ್ಕೆ ಹೋದದ್ದೂ ನನಗೆ ಗೊತ್ತಿದೆ. ನೀನು ಯುದ್ಧದಿಂದ ಹಿಂತಿರುಗಿ ಮನೆಗೆ ಬಂದದ್ದೂ ನನಗೆ ಗೊತ್ತಿದೆ.
ನೀನು ನನ್ನ ಮೇಲೆ ಕೋಪಗೊಂಡಿರುವುದೂ ನನಗೆ ಗೊತ್ತಿದೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38