ಯೆರೆಮಿಯ 45 : 1 (ERVKN)
ಬಾರೂಕನಿಗೆ ಒಂದು ಸಂದೇಶ ಯೆಹೋಯಾಕೀಮನು ಯೋಷೀಯನ ಮಗ. ಯೆಹೋಯಾಕೀಮನು ಯೆಹೂದದ ರಾಜನಾದ ನಾಲ್ಕನೇ ವರ್ಷದಲ್ಲಿ ಪ್ರವಾದಿಯಾದ ಯೆರೆಮೀಯನು ನೇರೀಯನ ಮಗನಾದ ಬಾರೂಕನಿಗೆ ಹೀಗೆ ಹೇಳಿದನು. ಬಾರೂಕನು ಅದನ್ನು ಒಂದು ಸುರುಳಿಯ ಮೇಲೆ ಬರೆದನು. ಯೆರೆಮೀಯನು ಬಾರೂಕನಿಗೆ ಹೇಳಿದ್ದು ಹೀಗೆ:

1 2 3 4 5