ಯೆರೆಮಿಯ 5 : 17 (ERVKN)
ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು).
ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು.
ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31