ಯೆರೆಮಿಯ 5 : 1 (ERVKN)
ಯೆಹೂದಿಯರ ದುಷ್ಟತನ ಯೆಹೋವನು ಹೀಗೆನ್ನುತ್ತಾನೆ: “ಜೆರುಸಲೇಮಿನ ಬೀದಿಗಳಲ್ಲಿ ಅತ್ತಿತ್ತ ತಿರುಗಾಡಿ ನೋಡಿರಿ; ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಹುಡುಕಿ ನೋಡಿರಿ. ಸತ್ಯಶೋಧಕನೂ ಪ್ರಾಮಾಣಿಕನೂ ಒಳ್ಳೆಯವನೂ ಆಗಿರುವ ಮನುಷ್ಯನು ಎಲ್ಲಿ ಸಿಕ್ಕುವನೋ ನೋಡಿ. ಕೇವಲ ಒಬ್ಬ ಒಳ್ಳೆಯವನಿದ್ದರೂ ನಾನು ಇಡೀ ಜೆರುಸಲೇಮನ್ನು ಕ್ಷಮಿಸುತ್ತೇನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31