ಯೆರೆಮಿಯ 9 : 23 (ERVKN)
ಯೆಹೋವನು ಹೇಳುತ್ತಾನೆ,
“ಜ್ಞಾನಿಗಳು ತಮ್ಮ ಜ್ಞಾನದ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.
ಬಲಶಾಲಿಗಳು ತಮ್ಮ ಬಲದ ಬಗ್ಗೆ ಬಡಾಯಿಕೊಚ್ಚಿಕೊಳ್ಳಬಾರದು.
ಶ್ರೀಮಂತರು ತಮ್ಮ ಸಂಪತ್ತಿನ ಬಗ್ಗೆ ಜಂಬಕೊಚ್ಚಿಕೊಳ್ಳಬಾರದು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26