ಯೋವೇಲ 2 : 19 (ERVKN)
ಯೆಹೋವನು ತನ್ನ ಜನರೊಂದಿಗೆ ಮಾತನಾಡಿ ಹೀಗೆ ಹೇಳಿದನು:
“ನಾನು ನಿಮಗೆ ಧಾನ್ಯ, ದ್ರಾಕ್ಷಾರಸ, ಎಣ್ಣೆಯನ್ನು ಕಳುಹಿಸುವೆನು. ನಿಮಗೆ ಬೇಕಾದಷ್ಟು ಇರುವದು. ಅನ್ಯ ಜನಾಂಗದವರೆದುರು ನಿಮ್ಮನ್ನು ಇನ್ನು ಮುಂದೆ ನಾಚಿಕೆಗೆ ಗುರಿಪಡಿಸುವುದಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32