ಲೂಕನು 10 : 1 (ERVKN)
ಸುವಾರ್ತಾಸೇವೆಗೆ ಹೊರಟ ಎಪ್ಪತ್ತೆರಡು ಮಂದಿ ಇದಾದನಂತರ, ಯೇಸು ಇನೂ ಎಪ್ಪತ್ತೆರಡು *ಎಪ್ಪತ್ತೆರಡು ಲೂಕನ ಸುವಾರ್ತೆಯ ಕೆಲವು ಗ್ರೀಕ್ ಪ್ರತಿಗಳಲ್ಲಿ ಎಪ್ಪತ್ತು ಎಂದು ಬರೆದಿದೆ. ಮಂದಿಯನ್ನು ಆರಿಸಿಕೊಂಡು ತಾನು ಹೋಗಬೇಕೆಂದು ಯೋಚಿಸಿದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಅವರನ್ನು ಇಬ್ಬಿಬ್ಬರನ್ನಾಗಿ ಮುಂಚಿತವಾಗಿ ಕಳುಹಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42