ಮತ್ತಾಯನು 28 : 1 (ERVKN)
ಯೇಸುವಿನ ಪುನರುತ್ಥಾನ (ಮಾರ್ಕ 16:1-8; ಲೂಕ 24:1-12; ಯೋಹಾನ 20:1-10) ಸಬ್ಬತ್ ದಿನ ಕಳೆದಿತ್ತು. ಭಾನುವಾರ ಬೆಳಗಾಗುವುದರಲ್ಲಿತ್ತು. ಮಗ್ಧಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಹೋದರು.

1 2 3 4 5 6 7 8 9 10 11 12 13 14 15 16 17 18 19 20