ಅರಣ್ಯಕಾಂಡ 24 : 1 (ERVKN)
ಬಿಳಾಮನ ಮೂರನೆಯ ಸಂದೇಶ ಇಸ್ರೇಲರನ್ನು ಆಶೀರ್ವದಿಸುವುದೇ ಯೆಹೋವನ ಆಸೆಯೆಂದು ಬಿಳಾಮನು ತಿಳಿದುಕೊಂಡನು. ಆದ್ದರಿಂದ ಬಿಳಾಮನು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಮರುಭೂಮಿಯ ಕಡೆಗೆ ಮುಖವನ್ನು ತಿರುಗಿಸಿಕೊಂಡನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25