ಕೀರ್ತನೆಗಳು 117 : 1 (ERVKN)
ಸರ್ವಜನಾಂಗಗಳೇ, ಯೆಹೋವನನ್ನು ಕೊಂಡಾಡಿರಿ. ಸರ್ವಜನರೇ, ಆತನನ್ನು ಸ್ತುತಿಸಿರಿ.
ಕೀರ್ತನೆಗಳು 117 : 2 (ERVKN)
ಆತನ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ. ಆತನ ನಂಬಿಗಸ್ತಿಕೆಯು ಶಾಶ್ವತವಾದದ್ದು. ಯೆಹೋವನಿಗೆ ಸ್ತೋತ್ರವಾಗಲಿ.

1 2

BG:

Opacity:

Color:


Size:


Font: