ಕೀರ್ತನೆಗಳು 117 : 1 (ERVKN)
ಸರ್ವಜನಾಂಗಗಳೇ, ಯೆಹೋವನನ್ನು ಕೊಂಡಾಡಿರಿ. [QBR2] ಸರ್ವಜನರೇ, ಆತನನ್ನು ಸ್ತುತಿಸಿರಿ. [QBR]
ಕೀರ್ತನೆಗಳು 117 : 2 (ERVKN)
ಆತನ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ. [QBR2] ಆತನ ನಂಬಿಗಸ್ತಿಕೆಯು ಶಾಶ್ವತವಾದದ್ದು. ಯೆಹೋವನಿಗೆ ಸ್ತೋತ್ರವಾಗಲಿ. [PE]

1 2

BG:

Opacity:

Color:


Size:


Font: