ಕೀರ್ತನೆಗಳು 126 : 1 (ERVKN)
ಯೆಹೋವನು ನಮ್ಮನ್ನು ಸೆರೆಯಿಂದ ತಿರಿಗಿ ಚೀಯೋನಿಗೆ ಬರಮಾಡಿದಾಗ ನಾವು ಕನಸು ಕಂಡವರಂತಿದ್ದೆವು!
ಕೀರ್ತನೆಗಳು 126 : 2 (ERVKN)
ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯಜನಾಂಗಗಳು ಮಾತಾಡಿಕೊಂಡರು.
ಕೀರ್ತನೆಗಳು 126 : 3 (ERVKN)
ಹೌದು, ನಾವು ಸಂತೋಷದಿಂದ್ದೇವೆ ಯಾಕಂದರೆ ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದನು.
ಕೀರ್ತನೆಗಳು 126 : 4 (ERVKN)
ಯೆಹೋವನೇ, ಬತ್ತಿಹೋದ ತೊರೆಗಳು ನೀರಿನಿಂದ ಮತ್ತೆ ತುಂಬಿ ಹರಿಯುವಂತೆ ನಮ್ಮನ್ನು ಬಿಡಿಸು.
ಕೀರ್ತನೆಗಳು 126 : 5 (ERVKN)
ಅಳುತ್ತಾ ಬೀಜವನ್ನು ಬಿತ್ತುವವನು ಹರ್ಷದಿಂದ ಕೊಯ್ಯುವನು.
ಕೀರ್ತನೆಗಳು 126 : 6 (ERVKN)
ಅಳುತ್ತಾ ಹೊಲಕ್ಕೆ ಬೀಜವನ್ನು ಹೊತ್ತುಕೊಂಡು ಹೋಗುವವನು ಹರ್ಷದಿಂದ ಸಿವುಡುಗಳನ್ನು ಹೊತ್ತುಕೊಂಡು ಬರುವನು!

1 2 3 4 5 6

BG:

Opacity:

Color:


Size:


Font: