ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು [QBR2] ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. [QBR] ಯಾಕೆಂದರೆ ದೇವರು ತನ್ನ ಪ್ರಿಯರಿಗೆ [QBR2] ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.
ಕೀರ್ತನೆಗಳು 127 : 3 (ERVKN)
ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ. [QBR]
ತನ್ನ ಬತ್ತಳಿಕೆಯಲ್ಲಿ ಗಂಡುಮಕ್ಕಳನ್ನು ತುಂಬುವವನು ಭಾಗ್ಯವಂತನಾಗಿದ್ದಾನೆ. [QBR2] ಅವನಿಗೆ ಸೋಲೇ ಇಲ್ಲ. ಅವನ ಗಂಡುಮಕ್ಕಳು ಅವನ ಪರವಾಗಿಯೂ ಅವನ ಶತ್ರುಗಳ ವಿರೋಧವಾಗಿಯೂ ನ್ಯಾಯಸ್ಥ್ಥಾನಗಳಲ್ಲಿ ವಾದಿಸುವರು. [PE]