ಕೀರ್ತನೆಗಳು 127 : 1 (ERVKN)
ಯೆಹೋವನು ಮನೆಯನ್ನು ಕಟ್ಟದಿದ್ದರೆ, ಕಟ್ಟುವವರ ಸಮಯವೆಲ್ಲಾ ವ್ಯರ್ಥ.
ಯೆಹೋವನು ಪಟ್ಟಣವನ್ನು ಕಾಯದಿದ್ದರೆ, ಕಾವಲುಗಾರರ ಸಮಯವೆಲ್ಲಾ ವ್ಯರ್ಥ.

1 2 3 4 5