ಕೀರ್ತನೆಗಳು 130 : 1 (ERVKN)
ಯೆಹೋವನೇ, ಮಹಾ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದೇನೆ; [QBR2] ಸಹಾಯಕ್ಕಾಗಿ ನಿನ್ನನ್ನೇ ಕೂಗಿಕೊಳ್ಳುತ್ತಿದ್ದೇನೆ. [QBR]
ಕೀರ್ತನೆಗಳು 130 : 2 (ERVKN)
ನನ್ನ ಒಡೆಯನೇ, ನನಗೆ ಕಿವಿಗೊಡು. [QBR2] ನನ್ನ ಮೊರೆಯನ್ನು ಆಲಿಸು. [QBR]
ಕೀರ್ತನೆಗಳು 130 : 3 (ERVKN)
ಯೆಹೋವನೇ, ನೀನು ಮನುಷ್ಯರನ್ನು ಅವರೆಲ್ಲರ ಪಾಪಗಳಿಗೆ ತಕ್ಕಂತೆ ದಂಡಿಸಿದರೆ [QBR2] ಒಬ್ಬನೂ ಜೀವಂತವಾಗಿ ಉಳಿಯಲಾರ. [QBR]
ಕೀರ್ತನೆಗಳು 130 : 4 (ERVKN)
ಯೆಹೋವನೇ, ನಿನ್ನ ಜನರನ್ನು ಕ್ಷಮಿಸು. [QBR2] ಆಗ, ನಿನ್ನನ್ನು ಆರಾಧಿಸುವುದಕ್ಕೆ ಜನರಿರುವರು.
ಕೀರ್ತನೆಗಳು 130 : 5 (ERVKN)
ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ. [QBR2] ನನ್ನ ಪ್ರಾಣವು ಆತನಿಗಾಗಿ ಕಾದುಕೊಂಡಿರುವುದು. [QBR2] ಆತನು ನುಡಿಯನ್ನು ನಂಬಿಕೊಂಡಿದ್ದೇನೆ. [QBR]
ಕೀರ್ತನೆಗಳು 130 : 6 (ERVKN)
ನಾನು ನನ್ನ ಒಡೆಯನಿಗಾಗಿ ಮುಂಜಾನೆಗೋಸ್ಕರ ಎದುರುನೋಡುತ್ತಿರುವ [QBR2] ಕಾವಲುಗಾರರಂತೆ ನಿರೀಕ್ಷಿಸುತ್ತಿದ್ದೇನೆ. [QBR]
ಕೀರ್ತನೆಗಳು 130 : 7 (ERVKN)
ಇಸ್ರೇಲೇ, ಯೆಹೋವನಲ್ಲಿ ಭರವಸವಿಡು. [QBR2] ಆತನಲ್ಲಿ ಮಾತ್ರ ನಿಜವಾದ ಪ್ರೀತಿಯಿದೆ. [QBR] ಆತನು ನಮ್ಮನ್ನು ಯಾವಾಗಲೂ ರಕ್ಷಿಸುವನು. [QBR2]
ಕೀರ್ತನೆಗಳು 130 : 8 (ERVKN)
ಆತನೇ ಇಸ್ರೇಲರ ಎಲ್ಲಾ ಪಾಪಗಳನ್ನು ಕ್ಷಮಿಸುವನು. [PE]

1 2 3 4 5 6 7 8

BG:

Opacity:

Color:


Size:


Font: