ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ. [QBR2] ನನ್ನ ಕಣ್ಣುಗಳಲ್ಲಿ ಸೊಕ್ಕಿಲ್ಲ. [QBR] ಮಹಾಕಾರ್ಯಗಳನ್ನಾಗಲಿ ಅಸಾಧ್ಯ ಕಾರ್ಯಗಳನ್ನಾಗಲಿ [QBR2] ಮಾಡಲು ನಾನು ಪ್ರಯತ್ನಿಸುವುದಿಲ್ಲ. [QBR]
ಕೀರ್ತನೆಗಳು 131 : 2 (ERVKN)
ನಾನು ಸಮಾಧಾನದಿಂದಿರುವೆ. ನನ್ನ ಆತ್ಮವು ನೆಮ್ಮದಿಯಿಂದಿದೆ. [QBR2] ತನ್ನ ತಾಯಿಯ ತೋಳುಗಳಲ್ಲಿ ಸಂತೃಪ್ತಿಯಾಗಿರುವ ಮಗುವಿನಂತೆ [QBR2] ನನ್ನ ಆತ್ಮವು ಸಮಾಧಾನದಿಂದಲೂ ನೆಮ್ಮದಿಯಿಂದಲೂ ಇದೆ.