ಕೀರ್ತನೆಗಳು 133 : 1 (ERVKN)
ಆಹಾ, ಸಹೋದರರು ಅನ್ಯೋನ್ಯತೆಯಿಂದಿರುವುದು [QBR2] ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು. [QBR]
ಕೀರ್ತನೆಗಳು 133 : 2 (ERVKN)
ಅದು ಯಾಜಕನ ತಲೆಯ ಮೇಲೆ ಹಾಕಲ್ಪಟ್ಟು [QBR2] ಆರೋನನ ಗಡ್ಡಕ್ಕೂ ಅಲ್ಲಿಂದ ಅವನ ಉಡುಪುಗಳ ಮೇಲೆಯೂ ಇಳಿದುಬರುವ ಪರಿಮಳ ತೈಲದಂತಿರುವುದು; [QBR]
ಕೀರ್ತನೆಗಳು 133 : 3 (ERVKN)
ಅದು ಹೆರ್ಮೋನ್ ಪರ್ವತದಿಂದ ಹುಟ್ಟಿ ಚೀಯೋನ್ ಪರ್ವತದ ಮೇಲೆ ಬೀಳುವ ದಟ್ಟವಾದ ಮಂಜಿನಂತಿರುವುದು. [QBR2] ಯೆಹೋವನು ನಿತ್ಯಜೀವವೆಂಬ ತನ್ನ ಆಶೀರ್ವಾದವನ್ನು ಅನುಗ್ರಹಿಸಿದ್ದು ಚೀಯೋನಿನಲ್ಲಿಯೇ. [PE]

1 2 3

BG:

Opacity:

Color:


Size:


Font: