ಆದರೆ ಪ್ರತಿಯೊಬ್ಬನೂ ದೇವರಿಗೆ ವಿಮುಖನಾಗಿದ್ದಾನೆ. [QBR2] ಎಲ್ಲರೂ ಕೆಟ್ಟುಹೋಗಿದ್ದಾರೆ. [QBR] ಒಳ್ಳೆಯದನ್ನು ಮಾಡುವವನು ಇಲ್ಲ; [QBR2] ಒಬ್ಬನಾದರೂ ಇಲ್ಲ.
ಕೀರ್ತನೆಗಳು 14 : 4 (ERVKN)
ಅವರು ಅರ್ಥಮಾಡಿಕೊಳ್ಳುವುದಿಲ್ಲವೇ? [QBR2] ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ. [QBR2] ಅವರು ಯೆಹೋವನನ್ನು ಆರಾಧಿಸುವುದೂ ಇಲ್ಲ. [QBR]
ಕೀರ್ತನೆಗಳು 14 : 5 (ERVKN)
(5-6) ಬಡವರ ಬುದ್ಧಿಮಾತನ್ನು ಆ ದುಷ್ಟರು ಕೇಳುವುದಿಲ್ಲ. [QBR2] ಯಾಕೆಂದರೆ ಬಡವರು ಆಶ್ರಯಿಸಿಕೊಂಡಿರುವುದು ಯೆಹೋವನನ್ನೇ. [QBR] ಆದರೆ ದೇವರು ನೀತಿವಂತರೊಂದಿಗಿದ್ದಾನೆ. [QBR2] ಆದ್ದರಿಂದ ದುಷ್ಟರು ಭಯಭ್ರಾಂತರಾಗುವರು.
ಕೀರ್ತನೆಗಳು 14 : 6 (ERVKN)
ಕೀರ್ತನೆಗಳು 14 : 7 (ERVKN)
ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? [QBR2] ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. [QBR] ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; [QBR2] ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು. [PE]