ದೇವರನ್ನು ಸಂಕೀರ್ತಿಸಿರಿ, ಕೀರ್ತಿಸಿರಿ. [QBR2] ನಮ್ಮ ರಾಜನನ್ನು ಸಂಕೀರ್ತಿಸಿರಿ, ಸಂಕೀರ್ತಿಸಿರಿ. [QBR]
ಕೀರ್ತನೆಗಳು 47 : 7 (ERVKN)
ದೇವರು ಇಡೀಲೋಕಕ್ಕೆ ರಾಜನಾಗಿದ್ದಾನೆ; [QBR2] ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ. [QBR]
ಕೀರ್ತನೆಗಳು 47 : 8 (ERVKN)
ದೇವರು ತನ್ನ ಪರಿಶುದ್ಧ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ; [QBR2] ದೇವರು ಎಲ್ಲಾ ಜನಾಂಗಗಳನ್ನು ಆಳುವನು. [QBR]
ಕೀರ್ತನೆಗಳು 47 : 9 (ERVKN)
ಜನಾಂಗಗಳ ನಾಯಕರು [QBR2] ಅಬ್ರಹಾಮನ ದೇವಜನರೊಡನೆ ಕೂಡಿಬರುವರು. [QBR] ಎಲ್ಲಾ ಜನಾಂಗಗಳ ಎಲ್ಲಾ ನಾಯಕರುಗಳು ದೇವರಿಗೆ ಅಧೀನರಾಗಿದ್ದಾರೆ. [QBR2] ದೇವರು ಅವರಿಗೆ ಸರ್ವಾಧಿಕಾರಿ! [PE]