ಕೀರ್ತನೆಗಳು 93 : 1 (ERVKN)
ಯೆಹೋವನೇ ರಾಜನು. ಆತನು ವೈಭವವನ್ನೂ ಬಲವನ್ನೂ ವಸ್ತ್ರದಂತೆ ಧರಿಸಿಕೊಂಡಿದ್ದಾನೆ.
ಆತನು ಸಿದ್ಧನಾಗಿರುವುದರಿಂದ ಇಡೀ ಪ್ರಂಪಚವೇ ಸುರಕ್ಷಿತವಾಗಿರುವುದು. ಅದು ಕದಲುವುದೇ ಇಲ್ಲ.

1 2 3 4 5