ಕೀರ್ತನೆಗಳು 98 : 1 (ERVKN)
ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ!
ಆತನ ಬಲಗೈಯೂ ಪರಿಶುದ್ಧ ಬಾಹುವೂ ಆತನಿಗೆ ಜಯವನ್ನು ಉಂಟುಮಾಡಿವೆ.

1 2 3 4 5 6 7 8 9