1 ಪೂರ್ವಕಾಲವೃತ್ತಾ 8 : 1 (IRVKN)
ಬೆನ್ಯಾಮೀನ್ ಕುಲ ಬೆನ್ಯಾಮೀನನ ಮಕ್ಕಳು: ಬೆಳನು ಚೊಚ್ಚಲ ಮಗ. ಅಷ್ಬೇಲ್ ಎರಡನೆಯವನು, ಅಹ್ರಹ ಮೂರನೆಯವನು,
1 ಪೂರ್ವಕಾಲವೃತ್ತಾ 8 : 2 (IRVKN)
ನೋಹ ನಾಲ್ಕನೆಯವನು, ರಾಫ ಐದನೆಯವನು.
1 ಪೂರ್ವಕಾಲವೃತ್ತಾ 8 : 3 (IRVKN)
ಬೆಳನ ಮಕ್ಕಳು: ಅದ್ದಾರ್, ಗೇರ, ಅಬೀಹೂದ್,
1 ಪೂರ್ವಕಾಲವೃತ್ತಾ 8 : 4 (IRVKN)
ಅಬೀಷೂವ, ನಾಮಾನ್, ಅಹೋಹ,
1 ಪೂರ್ವಕಾಲವೃತ್ತಾ 8 : 5 (IRVKN)
ಗೇರ, ಶೆಪೂಫಾನ್ ಮತ್ತು ಹೂರಾಮ್ ಎಂಬವರು.
1 ಪೂರ್ವಕಾಲವೃತ್ತಾ 8 : 6 (IRVKN)
ಏಹೂದನ ಸಂತಾನದವರು ಗೆಬ ಊರಿನ ಎಲ್ಲಾ ಕುಟುಂಬಗಳಲ್ಲಿ ಪ್ರಮುಖರು.
1 ಪೂರ್ವಕಾಲವೃತ್ತಾ 8 : 7 (IRVKN)
ನಾಮಾನ್, ಅಹೀಯ ಮತ್ತು ಗೇರ ಇವರು ಮಾನಹತಿಗೆ ಒಯ್ಯಲ್ಪಟ್ಟರು. ಏಹೂದನು ಉಚ್ಚ ಮತ್ತು ಅಹೀಹುದ್ ಇವರನ್ನು ಪಡೆದನು.
1 ಪೂರ್ವಕಾಲವೃತ್ತಾ 8 : 8 (IRVKN)
ಶಹರಯಿಮನು ತನ್ನ ಹೆಂಡತಿಯರಾದ ಹೂಷೀಮ್ ಮತ್ತು ಬಾರ ಎಂಬವರನ್ನು ತ್ಯಜಿಸಿ,
1 ಪೂರ್ವಕಾಲವೃತ್ತಾ 8 : 9 (IRVKN)
ಮತ್ತೊಬ್ಬ ಹೆಂಡತಿಯಾದ ಹೋದೆಷಳಿಂದ ಮೋವಾಬ್ ದೇಶದಲ್ಲಿ ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ ಮತ್ತು ಮಿರ್ಮ ಇವರನ್ನು ಪಡೆದನು.
1 ಪೂರ್ವಕಾಲವೃತ್ತಾ 8 : 10 (IRVKN)
ಶಹರಯಿಮನ ಮಕ್ಕಳಾದ ಇವರು ಗೋತ್ರ ಪ್ರಧಾನರಾಗಿದ್ದರು.
1 ಪೂರ್ವಕಾಲವೃತ್ತಾ 8 : 11 (IRVKN)
ಇದಲ್ಲದೆ ಅವನು ಹುಷೀಮಳಿಂದ ಅಬೀಟೂಬ್, ಎಲ್ಪಾಲ ಇವರನ್ನು ಪಡೆದನು.
1 ಪೂರ್ವಕಾಲವೃತ್ತಾ 8 : 12 (IRVKN)
ಎಲ್ಪಾಲನ ಮಕ್ಕಳು ಏಬರ್, ಮಿಷ್ಷಾಮ್ ಮತ್ತು ಶೆಮೆದ್. ಇವರೂ ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು.
1 ಪೂರ್ವಕಾಲವೃತ್ತಾ 8 : 13 (IRVKN)
ಅಯ್ಯಾಲೋನ್ ಊರಿನ ಕುಟುಂಬಗಳಲ್ಲಿ ಪ್ರಮುಖರೂ, ಗತ್ ಊರಿನವರನ್ನು ಓಡಿಸಿ ಬಿಟ್ಟವರು ಬೆರೀಯ ಮತ್ತು ಶಮ.
1 ಪೂರ್ವಕಾಲವೃತ್ತಾ 8 : 14 (IRVKN)
ಅಹಿಯೋ, ಶಾಷಕ್, ಯೆರೇಮೋತ್,
1 ಪೂರ್ವಕಾಲವೃತ್ತಾ 8 : 15 (IRVKN)
ಜೆಬದ್ಯ, ಅರಾದ್, ಎದೆರ್,
1 ಪೂರ್ವಕಾಲವೃತ್ತಾ 8 : 16 (IRVKN)
ಮಿಕಾಯೇಲ್, ಇಷ್ಪ ಮತ್ತು ಯೋಹ ಬೆರೀಯನ ಮಕ್ಕಳು.
1 ಪೂರ್ವಕಾಲವೃತ್ತಾ 8 : 17 (IRVKN)
ಎಲ್ಪಾಲನ ಮಕ್ಕಳು ಜೆಬದ್ಯ, ಮೆಷುಲ್ಲಾಮ್, ಹೆಬೆರ್, ಹಿಜ್ಕೀ,
1 ಪೂರ್ವಕಾಲವೃತ್ತಾ 8 : 18 (IRVKN)
ಇಷ್ಮೆರೈ, ಇಜ್ಲೀಯ ಮತ್ತು ಯೋಬಾಬ್.
1 ಪೂರ್ವಕಾಲವೃತ್ತಾ 8 : 19 (IRVKN)
ಯಾಕೀಮ್, ಜಿಕ್ರೀ, ಜಬ್ದೀ,
1 ಪೂರ್ವಕಾಲವೃತ್ತಾ 8 : 20 (IRVKN)
ಎಲೀಗೇನೈ, ಚಿಲ್ಲೆತೈ, ಎಲೀಯೇಲ್,
1 ಪೂರ್ವಕಾಲವೃತ್ತಾ 8 : 21 (IRVKN)
ಆದಾಯ, ಬೆರಾಯ ಮತ್ತು ಶಿಮ್ರಾತ್ ಇವರು ಶಮ್ಮೀಯ ಮಕ್ಕಳು.
1 ಪೂರ್ವಕಾಲವೃತ್ತಾ 8 : 22 (IRVKN)
ಇಷ್ಪಾನ್, ಏಬೆರ್, ಎಲೀಯೇಲ್,
1 ಪೂರ್ವಕಾಲವೃತ್ತಾ 8 : 23 (IRVKN)
(23-24)ಅಬ್ದೋನ್, ಜಿಕ್ರೀ, ಹಾನಾನ್, ಹನನ್ಯ, ಏಲಾಮ್, ಅನೆತೋತೀಯ,
1 ಪೂರ್ವಕಾಲವೃತ್ತಾ 8 : 24 (IRVKN)
1 ಪೂರ್ವಕಾಲವೃತ್ತಾ 8 : 25 (IRVKN)
ಇಫ್ದೆಯಾಹ ಮತ್ತು ಪೆನೂವೇಲನು ಇವರು ಶಾಷಕನ ಮಕ್ಕಳು.
1 ಪೂರ್ವಕಾಲವೃತ್ತಾ 8 : 26 (IRVKN)
ಶಂಷೆರೈ, ಶೆಹರ್ಯ, ಅತಲ್ಯ,
1 ಪೂರ್ವಕಾಲವೃತ್ತಾ 8 : 27 (IRVKN)
ಯಾರೆಷ್ಯ, ಏಲೀಯ ಮತ್ತು ಜಿಕ್ರೀ ಇವರು ಯೆರೋಹಾಮನ ಮಕ್ಕಳು.
1 ಪೂರ್ವಕಾಲವೃತ್ತಾ 8 : 28 (IRVKN)
ಇವರು ವಂಶಾವಳಿಯ ಪ್ರಕಾರ ಗೋತ್ರಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.
1 ಪೂರ್ವಕಾಲವೃತ್ತಾ 8 : 29 (IRVKN)
ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಗೂವೇಲ್ ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.
1 ಪೂರ್ವಕಾಲವೃತ್ತಾ 8 : 30 (IRVKN)
ಚೊಚ್ಚಲ ಮಗನು ಅಬ್ದೋನನು, ತರುವಾಯ ಹುಟ್ಟಿದವರು, ಚೂರ್, ಕೀಷ್, ಬಾಳ್, ನಾದಾಬ್,
1 ಪೂರ್ವಕಾಲವೃತ್ತಾ 8 : 31 (IRVKN)
ಗೆದೋರ್, ಅಹ್ಯೋ ಮತ್ತು ಜೆಕೆರ್ ಇವರು.
1 ಪೂರ್ವಕಾಲವೃತ್ತಾ 8 : 32 (IRVKN)
ಮಿಕ್ಲೋತನು ಶಿಮಾಹನನ್ನು ಪಡೆದನು. ಇವರು ತಮ್ಮ ಗೋತ್ರದ ಕುಟುಂಬದವರೊಂದಿಗೆ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದರು.
1 ಪೂರ್ವಕಾಲವೃತ್ತಾ 8 : 33 (IRVKN)
ಸೌಲನ ಕುಟುಂಬ ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್ ಮತ್ತು ಎಷ್ಬಾಳ ಇವರನ್ನು ಪಡೆದನು.
1 ಪೂರ್ವಕಾಲವೃತ್ತಾ 8 : 34 (IRVKN)
ಯೋನಾತಾನನು ಮೆರೀಬ್ಬಾಳನನ್ನು ಪಡೆದನು; ಮೆರೀಬ್ಬಾಳನು ಮೀಕನನ್ನು ಪಡೆದನು.
1 ಪೂರ್ವಕಾಲವೃತ್ತಾ 8 : 35 (IRVKN)
ಮೀಕನ ಮಕ್ಕಳು: ಪೀತೋನ್, ಮೆಲೆಕ್, ತರೇಯ, ಆಹಾಜ್ ಇವರೇ.
1 ಪೂರ್ವಕಾಲವೃತ್ತಾ 8 : 36 (IRVKN)
ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾಹನು ಆಲೆಮೆತ್, ಅಜ್ಮಾವೆತ್, ಜಿಮ್ರೀ ಇವರನ್ನು ಪಡೆದನು.
1 ಪೂರ್ವಕಾಲವೃತ್ತಾ 8 : 37 (IRVKN)
ಜಿಮ್ರೀಯು ಮೋಚನನ್ನು ಪಡೆದನು. ಮೋಚನು ಬಿನ್ನನನ್ನು ಪಡೆದನು. ಇವನ ಮಗ ರಾಫ. ಇವನ ಮಗನು ಎಲ್ಲಾಸ. ಇವನ ಮಗನು ಅಚೇಲ.
1 ಪೂರ್ವಕಾಲವೃತ್ತಾ 8 : 38 (IRVKN)
ಅಚೇಲನಿಗೆ ಆರು ಮಂದಿ ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.
1 ಪೂರ್ವಕಾಲವೃತ್ತಾ 8 : 39 (IRVKN)
ಆಚೇಲನ ತಮ್ಮನಾದ ಏಷಕನ ಮಕ್ಕಳು: ಚೊಚ್ಚಲು ಮಗ ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನಾದ ಎಲೀಫೆಲೆಟ್.
1 ಪೂರ್ವಕಾಲವೃತ್ತಾ 8 : 40 (IRVKN)
ಊಲಾಮನ ಮಕ್ಕಳು ಬಿಲ್ಲನ್ನು ಉಪಯೋಗಿಸುವುದರಲ್ಲಿ ಗಟ್ಟಿಗರಾದ ರಣವೀರರು. ಅವರು ಅನೇಕ ಮಂದಿ ಮಕ್ಕಳನ್ನೂ, ಮೊಮ್ಮಕ್ಕಳನ್ನೂ ಪಡೆದರು. ಒಟ್ಟು ನೂರ ಐವತ್ತು ಜನರು ಅವರ ಕುಟುಂಬದಲ್ಲಿದ್ದರು. ಎಲ್ಲರೂ ಬೆನ್ಯಾಮೀನ್ಯರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40