1 ಕೊರಿಂಥದವರಿಗೆ 11 : 25 (IRVKN)
ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, ಅಥವಾ ಪಾತ್ರೆಯಲ್ಲಿರುವುದು “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34