1 ಅರಸುಗಳು 20 : 1 (IRVKN)
ಅಹಾಬನು ಅರಾಮ್ಯರನ್ನು ಎರಡು ಸಾರಿ ಸೋಲಿಸಿದ್ದು ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43