1 ಪೇತ್ರನು 2 : 1 (IRVKN)
ಪವಿತ್ರ ಜನಾಂಗ ಮತ್ತು ಸಜೀವ ಕಲ್ಲು ಆದಕಾರಣ * ಎಫೆ 4:22, 25, 31; ಕೊಲೊ 3:8; ಯಾಕೋಬ 1:21: ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ.
1 ಪೇತ್ರನು 2 : 2 (IRVKN)
ಮತ್ತಾ 18:3; 19:14; ಮಾರ್ಕ 10:15; ಲೂಕ 18:17; 1 ಕೊರಿ 14:20: ಹೊಸದಾಗಿ ಹುಟ್ಟಿದ ಶಿಶುಗಳಂತೆ ‡ 1 ಕೊರಿ 3:2; ಇಬ್ರಿ. 5:12, 13 ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ. § ಕೀರ್ತ 34:8:
1 ಪೇತ್ರನು 2 : 3 (IRVKN)
ಏಕೆಂದರೆ ಕರ್ತನು ದಯಾಪರನೆಂದು ನೀವು ಅನುಭವಿಸಿ ತಿಳಿದಿದ್ದೀರಿ.
1 ಪೇತ್ರನು 2 : 4 (IRVKN)
ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. * ವ. 7: ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.
1 ಪೇತ್ರನು 2 : 5 (IRVKN)
ಎಫೆ 2:20-22; 1 ಕೊರಿ 3:9: ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ‡ ಇಬ್ರಿ. 3:4, 6: ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ § ರೋಮಾ. 15:16; ಫಿಲಿ. 4:18: ಸಮರ್ಪಕವಾದ * ಯೆಶಾ 56:7; ಮಲಾ. 1:11; ರೋಮಾ. 12:1; ಇಬ್ರಿ. 13:15 ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ವ. 9: ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
1 ಪೇತ್ರನು 2 : 6 (IRVKN)
ಯೆಶಾ 28:16: “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. § ರೋಮಾ. 9:33; 10:11 ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
1 ಪೇತ್ರನು 2 : 7 (IRVKN)
ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, * ಕೀರ್ತ 118:22; ಅ. ಕೃ. 4:11: “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”
1 ಪೇತ್ರನು 2 : 8 (IRVKN)
8 ಯೆಶಾ 8:14; ರೋಮಾ. 9:33: ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ರೋಮಾ. 9:22; ಯೂದ. 4: ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ.
1 ಪೇತ್ರನು 2 : 9 (IRVKN)
§ ಯೆಶಾ 42:16; ಅ. ಕೃ. 26:18: ನಿಮ್ಮನ್ನು ಕತ್ತಲೆಯೊಳಗಿನಿಂದ * ಕೀರ್ತ 36:9: ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ † ಧರ್ಮೋ 10:15: ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ‡ ವಿಮೋ 19:6; ಪ್ರಕ 1:6; 5:10: ರಾಜವಂಶಸ್ಥರಾದ ಯೆಶಾ 61:6; 66:21: ಯಾಜಕರೂ, * ಧರ್ಮೋ 7:6: ಪರಿಶುದ್ಧ ಜನಾಂಗವೂ, † ವಿಮೋ 19:5, 6; ಯೆಶಾ 43:21; ಮಲಾ. 3:17; ತೀತ. 2:14: ದೇವರ ಸ್ವಕೀಯ ಜನರೂ ಆಗಿದ್ದೀರಿ.
1 ಪೇತ್ರನು 2 : 10 (IRVKN)
ಹೋಶೇ. 1:6, 9, 10; 2:23; ರೋಮಾ. 9:25: ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.
1 ಪೇತ್ರನು 2 : 11 (IRVKN)
ದೇವರ ದಾಸರು ಪ್ರಿಯರೇ, § ಯಾಜ 25:23: ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು * ಯಾಕೋಬ 4:1: ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ † ರೋಮಾ. 13:14; ಗಲಾ. 5:24: ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
1 ಪೇತ್ರನು 2 : 12 (IRVKN)
1 ಪೇತ್ರ. 3:16; ಫಿಲಿ. 2:15; ತೀತ. 2:8: ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ § ಮತ್ತಾ 5:16; 2 ಕೊರಿ 9:13; ಗಲಾ. 1:24: ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು * ಅಥವಾ, ದೇವರ ದರ್ಶನಕೊಡುವ ದಿನದಲ್ಲಿ. ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
1 ಪೇತ್ರನು 2 : 13 (IRVKN)
ರೋಮಾ. 13:1; ತೀತ. 3:1: ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ
1 ಪೇತ್ರನು 2 : 14 (IRVKN)
ಅಥವಾ ಅರಸನಿಂದ ರೋಮಾ. 13:3, 4: ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ.
1 ಪೇತ್ರನು 2 : 15 (IRVKN)
ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು § ವ. 12: ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.
1 ಪೇತ್ರನು 2 : 16 (IRVKN)
* ಯಾಕೋಬ 1:25: ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ † 1 ಕೊರಿ 7:22; ರೋಮಾ. 6:22: ನೀವು ದೇವರ ದಾಸರಂತೆ ನಡೆದುಕೊಳ್ಳಿರಿ.
1 ಪೇತ್ರನು 2 : 17 (IRVKN)
ರೋಮಾ. 12:10; 13:7: ಎಲ್ಲರನ್ನೂ ಸನ್ಮಾನಿಸಿರಿ. § ಇಬ್ರಿ. 13:1: ಸಹೋದರರನ್ನು ಪ್ರೀತಿಸಿರಿ. * ಜ್ಞಾ. 24:21: ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.
1 ಪೇತ್ರನು 2 : 18 (IRVKN)
ಕ್ರಿಸ್ತನ ಶ್ರಮೆಗಳ ಆದರ್ಶ ಎಫೆ 6:5; ಕೊಲೊ 3:22; 1 ತಿಮೊ. 6:1; ತೀತ. 2:9: ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ.
1 ಪೇತ್ರನು 2 : 19 (IRVKN)
1 ಪೇತ್ರ. 3:14, 17; 4:16: ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.
1 ಪೇತ್ರನು 2 : 20 (IRVKN)
ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? § 1 ಪೇತ್ರ. 3:17, 18; 4:13, 16: ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.
1 ಪೇತ್ರನು 2 : 21 (IRVKN)
* 1 ಪೇತ್ರ. 3:9; ಅ. ಕೃ. 14:22: ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ † ಮತ್ತಾ 11:29; ಯೋಹಾ 13:15; ಫಿಲಿ. 2:5: ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.
1 ಪೇತ್ರನು 2 : 22 (IRVKN)
ಯೆಶಾ 53:9; ಯೋಹಾ 8:46; 2 ಕೊರಿ 5:21; ಇಬ್ರಿ. 4:15; 1 ಯೋಹಾ 3:5: ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
1 ಪೇತ್ರನು 2 : 23 (IRVKN)
§ 1 ಪೇತ್ರ. 3:9; ಯೆಶಾ 53:7; ಇಬ್ರಿ. 12:3: ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, * ಲೂಕ 23:46: ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.
1 ಪೇತ್ರನು 2 : 24 (IRVKN)
ರೋಮಾ. 6:2, 11; 7:4, 6; ಕೊಲೊ 2:20; 3:3: ನಾವು ಪಾಪದ ಪಾಲಿಗೆ ಸತ್ತು ‡ ರೋಮಾ. 6:13: ನೀತಿವಂತರಾಗಿ ಜೀವಿಸುವಂತೆ § ಯೆಶಾ 53:4, 11 ಮತ್ತಾ 8:17; ಇಬ್ರಿ. 9:28: ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. * ಯೆಶಾ 53:5: ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
1 ಪೇತ್ರನು 2 : 25 (IRVKN)
ಯೆಶಾ 53:6; ಕೀರ್ತ 119:176; ಯೆಹೆ. 34:6; ಮತ್ತಾ 9:36; ಲೂಕ 15:4: ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ‡ ಯೋಹಾ 10:11: ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25