1 ಪೇತ್ರನು 4 : 1 (IRVKN)
ಪರಿವರ್ತನೆಗೊಂಡ ಜೀವಿತಗಳು * 1 ಪೇತ್ರ. 3:18: ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ † ಫಿಲಿ. 2:5; ಎಫೆ 6:13: ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ‡ ರೋಮಾ. 6:2,7; ಗಲಾ. 5:24; ಕೊಲೊ 3:3, 5: ಶರೀರದಲ್ಲಿ ಬಾಧೆಪಟ್ಟವನು § 2 ಪೇತ್ರ. 2:14 ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.
1 ಪೇತ್ರನು 4 : 2 (IRVKN)
ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ [* 1 ಪೇತ್ರ. 1:14; ತೀತ. 2:12; 1 ಯೋಹಾ 2: 16 ]ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ರೋಮಾ. 6:11: ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ‡ ರೋಮಾ. 6:14; 14:7; 2 ಕೊರಿ 5:15: ಪ್ರಯತ್ನಮಾಡುವನು.
1 ಪೇತ್ರನು 4 : 3 (IRVKN)
ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ § ಎಫೆ 4:17-19; 1 ಥೆಸ. 4:5; 1 ಕೊರಿ 12:2: ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ [* ಯೆಹೆ. 45:9; ಅ. ಕೃ. 17: 30 ]ಕಾಲಕಳೆದದ್ದು ಸಾಕು.
1 ಪೇತ್ರನು 4 : 4 (IRVKN)
ಅವರು ಮಾಡುವ ಅಪರಿಮಿತವಾದ ಎಫೆ 5:18: ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ‡ 1 ಪೇತ್ರ. 2:12; 3:16: ನಿಮ್ಮನ್ನು ದೂಷಿಸುತ್ತಾರೆ.
1 ಪೇತ್ರನು 4 : 5 (IRVKN)
ಅವರು § ಅ. ಕೃ. 10:42; 2 ಕೊರಿ 5:10; ಯಾಕೋಬ 5:9: ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು.
1 ಪೇತ್ರನು 4 : 6 (IRVKN)
ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. * ಅಥವಾ, ಶರೀರವನ್ನು ಬಿಟ್ಟವರಾಗಿ. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು † 1 ಪೇತ್ರ. 3:19: ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು.
1 ಪೇತ್ರನು 4 : 7 (IRVKN)
ದೇವರ ವರಗಳ ಒಳ್ಳೆಯ ನಿರ್ವಾಹಕನು ಯಾಕೋಬ 5:8: ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ § ಮತ್ತಾ 26:41; ಲೂಕ 21:36: ಪ್ರಾರ್ಥನೆಗೆ ಸಿದ್ಧವಾಗಿರುವಂತೆ * 1 ಪೇತ್ರ. 1:13: ಸ್ವಸ್ಥಚಿತ್ತರಾಗಿಯೂ ಇರಿ.
1 ಪೇತ್ರನು 4 : 8 (IRVKN)
ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. 1 ಕೊರಿ 13:5, 6; ಜ್ಞಾ. 10:12; 17:9: ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.
1 ಪೇತ್ರನು 4 : 9 (IRVKN)
ಗುಣಗುಟ್ಟದೆ ಒಬ್ಬರಿಗೊಬ್ಬರು ಇಬ್ರಿ. 13:2; 1 ತಿಮೊ. 3:2; ತೀತ. 1:8: ಅತಿಥಿ ಸತ್ಕಾರ ಮಾಡಿರಿ.
1 ಪೇತ್ರನು 4 : 10 (IRVKN)
ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ § ಲೂಕ 12:42; 1 ಕೊರಿ 4:1, 2; ತೀತ. 1:7: ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು * ರೋಮಾ. 12:6, 7; 1 ಕೊರಿ 4:7; ಮತ್ತಾ 25:15: ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.
1 ಪೇತ್ರನು 4 : 11 (IRVKN)
ಒಬ್ಬನು ಬೋಧಿಸುವವನಾದರೆ ಅ. ಕೃ. 7:38; ರೋಮಾ. 3:2; ಇಬ್ರಿ. 5:12: ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ‡ 1 ಕೊರಿ 10:31: ದೇವರಿಗೆ ಸ್ತೋತ್ರ ಉಂಟಾಗುವುದು. § ರೋಮಾ. 11:36: ಯೇಸು ಕ್ರಿಸ್ತನಿಗೆ * 1 ಪೇತ್ರ. 5:11; ಯೂದ. 25; ಪ್ರಕ 1:6; 5:13: ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.
1 ಪೇತ್ರನು 4 : 12 (IRVKN)
ಕ್ರೈಸ್ತನಾಗಿ ಬಾಧೆಯನ್ನನುಭವಿಸುವುದು ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ 1 ಪೇತ್ರ. 1:7: ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.
1 ಪೇತ್ರನು 4 : 13 (IRVKN)
ಆದರೆ ಫಿಲಿ. 3:10, 11; ಅ. ಕೃ. 5:41: ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ § 1 ಪೇತ್ರ. 1:5-7; 5:1; ರೋಮಾ. 8:17, 18; ಯೂದ. 24: ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ
1 ಪೇತ್ರನು 4 : 14 (IRVKN)
* ಮತ್ತಾ 5:11; ಯೋಹಾ 15:21; ಇಬ್ರಿ. 11:26: ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. † ಯೆಶಾ 11:2: ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.
1 ಪೇತ್ರನು 4 : 15 (IRVKN)
1 ಪೇತ್ರ. 2:19, 20; 3:14, 17: ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ § ಅಥವಾ, ನಿಕೃಷ್ಟ ಕಾರ್ಯಗಳನ್ನು ನಡಿಸುವವನು. ತಲೆಹಾಕುವವನು ಎಂಬುದರೊಂದಿಗೆ 1 ಥೆಸ. 4:11; 2 ಥೆಸ. 3:11; 1 ತಿಮೊ. 5:13: ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.
1 ಪೇತ್ರನು 4 : 16 (IRVKN)
ಆದರೆ * 1 ಪೇತ್ರ. 2:19, 20; 3:14, 17; ಅ. ಕೃ. 26:28: ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.
1 ಪೇತ್ರನು 4 : 17 (IRVKN)
ನ್ಯಾಯವಿಚಾರಣೆಯ ಸಮಯ ಬಂದಿದೆ. ಯೆರೆ 25:29; ಯೆಹೆ. 9:6; ಆಮೋ. 3:2; ರೋಮಾ. 2:9: ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ‡ ಲೂಕ 23:31: ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?
1 ಪೇತ್ರನು 4 : 18 (IRVKN)
§ ಜ್ಞಾ. 11:31: ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ?
1 ಪೇತ್ರನು 4 : 19 (IRVKN)
ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು * ಕೀರ್ತ 31:5; ಲೂಕ 23:46; 2 ತಿಮೊ. 1:12: ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ.

1 2 3 4 5 6 7 8 9 10 11 12 13 14 15 16 17 18 19