1 ಪೇತ್ರನು 5 : 1 (IRVKN)
ದೇವರ ಮಂದೆಯ ಪೋಷಣೆ ಸಭೆಯ ಹಿರಿಯರೇ, [* 2 ಯೋಹಾ 1 3 ಯೋಹಾ 1 ]ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಲೂಕ 24:48; ಯೋಹಾ 15:27; ಅ. ಕೃ. 1:8, 22; 2:32; 3:15; 4:33; 5:32; 10:39, 41; 13:31; 1 ಕೊರಿ 15:15: ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ,
1 ಪೇತ್ರನು 5 : 2 (IRVKN)
ಯೋಹಾ 21:16; ಅ. ಕೃ. 20:28; ಪ್ರಕ 7:17: ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. § ಫಿಲೆ. 14: ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, * 1 ತಿಮೊ. 3:8; ತೀತ. 1:7: ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ.
1 ಪೇತ್ರನು 5 : 3 (IRVKN)
ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ಯೆಹೆ. 34:4; ಮತ್ತಾ 20:25; ಮಾರ್ಕ 10:42; 2 ಕೊರಿ 1:24: ದೊರೆತನಮಾಡುವವರಂತೆ ನಡೆಯದೆ ‡ ಫಿಲಿ. 3:17; 2 ಥೆಸ. 3:9; 1 ತಿಮೊ. 4:12; ತೀತ. 2:7: ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.
1 ಪೇತ್ರನು 5 : 4 (IRVKN)
§ ಇಬ್ರಿ. 13:20: ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು * 1 ಪೇತ್ರ. 1:4, 7; 4:13; 5:1, 10: ಎಂದಿಗೂ ಬಾಡದ ಮಹಿಮೆಯ † 1 ಕೊರಿ 9:25; ಯಾಕೋಬ 1:12: ಕಿರೀಟವನ್ನು ಹೊಂದುವಿರಿ.
1 ಪೇತ್ರನು 5 : 5 (IRVKN)
ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ಮತ್ತಾ 20:26, 27; ಯೋಹಾ 13:4, 5, 14: ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ § ಯಾಕೋಬ 4:6, 10: ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”
1 ಪೇತ್ರನು 5 : 6 (IRVKN)
ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.
1 ಪೇತ್ರನು 5 : 7 (IRVKN)
* ಕೀರ್ತ 37:5; 55:22; ಮತ್ತಾ 6:25: ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
1 ಪೇತ್ರನು 5 : 8 (IRVKN)
1 ಪೇತ್ರ. 1:13: ಸ್ವಸ್ಥಚಿತ್ತರಾಗಿರಿ ‡ ಮತ್ತಾ 24:42; 25:13; 26:41; ಮಾರ್ಕ 14:34-38; ಲೂಕ 12:37; 21:36; ಅ. ಕೃ. 20:31; 1 ಕೊರಿ 16:13; 1 ಥೆಸ. 5:6: ಎಚ್ಚರವಾಗಿರಿ. [§ ಲೂಕ 22:31; ಎಫೆ 4:27; 6:11; 2 ಕೊರಿ 2:11; ಪ್ರಕ 12:9, 11 ಯೋಬ. 1:9-12: ]ನಿಮ್ಮ ವಿರೋಧಿಯಾಗಿರುವ ಸೈತಾನನು * ಕೀರ್ತ 22:20: ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
1 ಪೇತ್ರನು 5 : 9 (IRVKN)
ಕೊಲೊ 2:5: ನೀವು ನಂಬಿಕೆಯಲ್ಲಿ ದೃಢವಾಗಿದ್ದು ‡ ಯಾಕೋಬ 4:7: ಅವನನ್ನು ಎದುರಿಸಿರಿ. § ಅ. ಕೃ. 14:22; 1 ಥೆಸ. 3:3; 2 ತಿಮೊ. 3:12: ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.
1 ಪೇತ್ರನು 5 : 10 (IRVKN)
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ * 1 ಕೊರಿ 1:9; 1 ಥೆಸ. 2:12; 1 ತಿಮೊ. 6:12: ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು † 1 ಪೇತ್ರ. 1:6: ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ‡ ಲೂಕ 22:32; ರೋಮಾ. 16:25; 1 ಥೆಸ. 3:2: ಸ್ಥಿರಪಡಿಸಿ ಬಲಪಡಿಸುವನು.
1 ಪೇತ್ರನು 5 : 11 (IRVKN)
§ 1 ಪೇತ್ರ. 4:11: ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.
1 ಪೇತ್ರನು 5 : 12 (IRVKN)
ಕಡೆ ವಂದನೆಗಳು ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು * ಇಬ್ರಿ. 13:22: ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ † 1 ಕೊರಿ 15:1: ನಿಲ್ಲಿರಿ.
1 ಪೇತ್ರನು 5 : 13 (IRVKN)
ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ ಅ. ಕೃ. 12:12: ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ.
1 ಪೇತ್ರನು 5 : 14 (IRVKN)
§ ರೋಮಾ. 16:16: ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ * ಎಫೆ 6:23: ಸಮಾಧಾನವುಂಟಾಗಲಿ.

1 2 3 4 5 6 7 8 9 10 11 12 13 14