1 ಸಮುವೇಲನು 11 : 1 (IRVKN)
ಸೌಲನು ಅಮ್ಮೋನಿಯರನ್ನು ಸೋಲಿಸಿದ್ದು ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.

1 2 3 4 5 6 7 8 9 10 11 12 13 14 15