1 ಸಮುವೇಲನು 19 : 1 (IRVKN)
ಸೌಲನು ದಾವೀದನನ್ನು ಕೊಲ್ಲಲು ಪ್ರಯತ್ನಿಸಿದ್ದು ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24