2 ಅರಸುಗಳು 4 : 8 (IRVKN)
ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು. ಶೂನೇಮ್ಯಳ ಸತ್ತುಹೋದ ಮಗನಿಗೆ ಜೀವದಾನ ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44