2 ಪೇತ್ರನು 2 : 13 (IRVKN)
ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ಅಥವಾ, ತಾತ್ಕಾಲಿಕ ಭೋಗಾನುಭವವನ್ನೇ. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ‡ 1 ಕೊರಿ 11:21: ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು § ಕೆಲವು ಪ್ರತಿಗಳಲ್ಲಿ, ಪ್ರೇಮಭೋಜನಗಳಲ್ಲಿ ಎಂದು ಬರೆದದೆ; ಯೂದ. 12: ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.

1 2 3 4 5 6 7 8 9 10 11 12 13 14 15 16 17 18 19 20 21 22