2 ಥೆಸಲೊನೀಕದವರಿಗೆ 1 : 1 (IRVKN)
ಪೀಠಿಕೆ * ವ. 1, 2; 1 ಥೆಸ. 1:1: ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ಮತ್ತು ತಿಮೊಥೆ ಎಂಬ ನಾವು ಬರೆಯುವುದೇನಂದರೆ,
2 ಥೆಸಲೊನೀಕದವರಿಗೆ 1 : 2 (IRVKN)
ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ.
2 ಥೆಸಲೊನೀಕದವರಿಗೆ 1 : 3 (IRVKN)
ದೇವರಿಗೆ ಕೃತಜ್ಞತಾಸ್ತುತಿ 2 ಥೆಸ. 2:13; 1 ಥೆಸ. 1:2, 3; ಎಫೆ 5:20: ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.
2 ಥೆಸಲೊನೀಕದವರಿಗೆ 1 : 4 (IRVKN)
ಹೀಗಿರುವುದರಿಂದ 1 ಥೆಸ. 2:14: ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ § 1 ಥೆಸ. 2:19; 2 ಕೊರಿ 7:14: ನಿಮಿತ್ತ * 1 ಥೆಸ. 1:8: ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ.
2 ಥೆಸಲೊನೀಕದವರಿಗೆ 1 : 5 (IRVKN)
ಫಿಲಿ. 1:28: ದೇವರ ನೀತಿಯುಳ್ಳ ತೀರ್ಪಿಗೆ ಪ್ರಮಾಣ ಯಾವುದೆಂದರೆ, ನೀವು ಪ್ರಯಾಸಪಡುತ್ತಿರುವ ‡ ಅ. ಕೃ. 14:22: ದೇವರ ರಾಜ್ಯಕ್ಕೆ ನಿಮ್ಮನ್ನು ಯೋಗ್ಯರನ್ನಾಗಿಸುವುದು.
2 ಥೆಸಲೊನೀಕದವರಿಗೆ 1 : 6 (IRVKN)
ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ, ಸಂಕಟಪಡುವವರಾದ ನಿಮಗೆ § ಪ್ರಕ 6:11; 11:18; 14:13: ನಮ್ಮೊಡನೆ ಉಪಶಮನವನ್ನೂ ಕೊಡುವುದು * ಪ್ರಕ 6:10: ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.
2 ಥೆಸಲೊನೀಕದವರಿಗೆ 1 : 7 (IRVKN)
ಯೇಸು ಕರ್ತನು ಯೂದ 14: ತನ್ನ ಶಕ್ತಿಯುತ ದೇವದೂತರೊಂದಿಗೆ ‡ ಯೆಶಾ 66:15, 16; ಮಲಾ. 4:1; ಮತ್ತಾ 25:41; 1 ಕೊರಿ 3:13; ಇಬ್ರಿ. 10:27; 12:29; ಪ್ರಕ 21:8: ಅಗ್ನಿ ಜ್ವಾಲೆಗಳ ಮೂಲಕ ಪರಲೋಕದಿಂದ § ಲೂಕ 17:30; 1 ಕೊರಿ 1:7; 1 ಪೇತ್ರ. 1:7, 13; 4:13; ಮತ್ತಾ 16:27; 24:44: ಪ್ರತ್ಯಕ್ಷನಾಗುವ ಕಾಲದಲ್ಲಿ ಅದನ್ನು ಕೊಡುವನು.
2 ಥೆಸಲೊನೀಕದವರಿಗೆ 1 : 8 (IRVKN)
ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ * ರೋಮಾ. 2:8: ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.
2 ಥೆಸಲೊನೀಕದವರಿಗೆ 1 : 9 (IRVKN)
ಅವರು ಕರ್ತನ ಸಮ್ಮುಖಕ್ಕೂ ಆತನ ಪರಾಕ್ರಮದ ವೈಭವಕ್ಕೂ ದೂರವಾಗಿ ನಿತ್ಯನಾಶನವೆಂಬ ದಂಡನೆಯನ್ನು ಅನುಭವಿಸುವರು.
2 ಥೆಸಲೊನೀಕದವರಿಗೆ 1 : 10 (IRVKN)
ಆ ದಿನದಲ್ಲಿ ಆತನು ಬರುವಾಗ ತನ್ನ ಯೆಶಾ 49:3; ಯೋಹಾ 17:10: ಪರಿಶುದ್ಧ ಜನರಿಂದ ಮಹಿಮೆ ಹೊಂದಿದವನಾಗಿಯೂ ಮತ್ತು ನಾವು ನಿಮಗೆ ಹೇಳಿದ ಸಾಕ್ಷಿಯನ್ನು ನಂಬಿದವರೆಲ್ಲರ ಮೂಲಕ ತನ್ನ ವಿಷಯದಲ್ಲಿ ಆಶ್ಚರ್ಯ ಹುಟ್ಟಿಸುವನು.
2 ಥೆಸಲೊನೀಕದವರಿಗೆ 1 : 11 (IRVKN)
1 ಕೊರಿ 3:13: ಆದುದರಿಂದ § ಕೊಲೊ 1:9: ನಿಮಗೋಸ್ಕರ ಯಾವಾಗಲೂ ಪ್ರಾರ್ಥನೆಮಾಡಿ, ನಮ್ಮ ದೇವರು ನಿಮ್ಮನ್ನು ಕರೆದದ್ದಕ್ಕೆ ತಾನೇ * ವ. 5: ನಿಮ್ಮನ್ನು ಯೋಗ್ಯರೆಂದು ಎಣಿಸಬೇಕೆಂತಲೂ, ಸತ್ಕ್ರಿಯೆಗಳಿಗಾಗಿರುವ ನಿಮ್ಮ ಸಕಲ ಆಸೆಗಳನ್ನೂ, † 1 ಥೆಸ. 1:3: ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಶಕ್ತಿಪೂರ್ವಕವಾಗಿ ಈಡೇರಿಸಬೇಕೆಂತಲೂ ಬೇಡಿಕೊಳ್ಳುತ್ತೇವೆ.
2 ಥೆಸಲೊನೀಕದವರಿಗೆ 1 : 12 (IRVKN)
ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.

1 2 3 4 5 6 7 8 9 10 11 12