2 ಥೆಸಲೊನೀಕದವರಿಗೆ 2 : 1 (IRVKN)
ಅಧರ್ಮ ಪುರುಷನು ಸಹೋದರರೇ, ನಮ್ಮ ಕರ್ತನಾದ * 1 ಥೆಸ. 2:19: ಯೇಸು ಕ್ರಿಸ್ತನ ಆಗಮನದ ವಿಷಯವಾಗಿಯೂ ಮತ್ತು † ಮತ್ತಾ 24:31; 1 ಥೆಸ. 4:15-17: ನಾವು ಆತನ ಎದುರಿನಲ್ಲಿ ಕೂಡಿಕೊಳ್ಳುವುದರ ವಿಷಯವಾಗಿಯೂ ನಿಮ್ಮನ್ನು ವಿನಂತಿಸುವುದೇನಂದರೆ,
2 ಥೆಸಲೊನೀಕದವರಿಗೆ 2 : 2 (IRVKN)
ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ‡ 1 ಯೋಹಾ 4:1: ಆತ್ಮದಿಂದಾಗಲಿ § ವ. 15: ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.
2 ಥೆಸಲೊನೀಕದವರಿಗೆ 2 : 3 (IRVKN)
ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ * 1 ತಿಮೊ. 4:1: ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ [† ವ. 8; ದಾನಿ. 7:25; 8:25; 11:36; ಪ್ರಕ 13:5, 6 ವಿಧ್ವಂಸಕನು ]ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.
2 ಥೆಸಲೊನೀಕದವರಿಗೆ 2 : 4 (IRVKN)
ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ‡ ಯೋಹಾ 17:12: ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು § ಯೆಶಾ 14:14; ಯೆಜೆ. 28:2: ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.
2 ಥೆಸಲೊನೀಕದವರಿಗೆ 2 : 5 (IRVKN)
ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?
2 ಥೆಸಲೊನೀಕದವರಿಗೆ 2 : 6 (IRVKN)
ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ.
2 ಥೆಸಲೊನೀಕದವರಿಗೆ 2 : 7 (IRVKN)
* 1 ಯೋಹಾ 2:18; 4:3: ಅಧರ್ಮವು ಈಗಲೂ ಗುಪ್ತವಾಗಿ ತನ್ನ ಕಾರ್ಯವನ್ನು ಸಾಧಿಸುತ್ತದೆ, ಆದರೆ ತಡೆಗಟ್ಟುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.
2 ಥೆಸಲೊನೀಕದವರಿಗೆ 2 : 8 (IRVKN)
ಆಗ † ವ. 3: ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ‡ ಯೆಶಾ 11:4: ತನ್ನ ಬಾಯಿಯ ಉಸಿರಿನಿಂದ § ದಾನಿ. 7:10, 11: ಕೊಲ್ಲುವನು, * 1 ತಿಮೊ. 6:14; 2 ತಿಮೊ. 1:10; 4:1, 8; ತೀತ. 2:13: ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.
2 ಥೆಸಲೊನೀಕದವರಿಗೆ 2 : 9 (IRVKN)
ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ † ಮತ್ತಾ 24:24; ಪ್ರಕ 13:14: ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,
2 ಥೆಸಲೊನೀಕದವರಿಗೆ 2 : 10 (IRVKN)
ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ‡ 1 ಕೊರಿ 1:18: ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.
2 ಥೆಸಲೊನೀಕದವರಿಗೆ 2 : 11 (IRVKN)
ಇದೇ ಕಾರಣದಿಂದ § 1 ಅರಸು 22:22; ಯೆಹೆ. 14:9: ದೇವರು ಗಾಢಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು * ರೋಮಾ. 1:25: ಆ ಸುಳ್ಳನ್ನು ನಂಬುವಂತೆ ಒಳಪಡಿಸುತ್ತಾನೆ.
2 ಥೆಸಲೊನೀಕದವರಿಗೆ 2 : 12 (IRVKN)
† ರೋಮಾ. 1:32; 2:8: ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ನ್ಯಾಯತೀರ್ಪಿಗೆ ‡ ಅಥವಾ, ಒಳಗಾಗಬೇಕೆಂಬುದೇ ದೇವರ ಉದ್ದೇಶ. ಗುರಿಯಾಗುವರು.
2 ಥೆಸಲೊನೀಕದವರಿಗೆ 2 : 13 (IRVKN)
ದೃಢವಾಗಿ ನಿಲ್ಲಿರಿ § 1 ಥೆಸ. 1:4: ಕರ್ತನಿಗೆ ಪ್ರಿಯರಾಗಿರುವ ಸಹೋದರರೇ, * 1 ಥೆಸ. 4:3: ನೀವು ಪವಿತ್ರಾತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ, ಸತ್ಯದ ಮೇಲೆ ನಂಬಿಕೆಯನ್ನಿಟ್ಟು, † 1 ಥೆಸ. 5:9; 2 ತಿಮೊ. 1:9: ರಕ್ಷಣೆಯನ್ನು ಪಡೆಯುವುದಕ್ಕಾಗಿ ದೇವರು ನಿಮ್ಮನ್ನು ‡ ಕೆಲವು ಪ್ರತಿಗಳಲ್ಲಿ, ಪ್ರಥಮಫಲವಾಗಿ ಎಂದು ಬರೆದದೆ. ಆದಿಯಿಂದ ಆರಿಸಿಕೊಂಡಿದ್ದರಿಂದ ನಾವು 1 ಥೆಸ. 1:3: ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿಮಾಡುವುದಕ್ಕೆ ಬದ್ಧರಾಗಿದ್ದೇವೆ.
2 ಥೆಸಲೊನೀಕದವರಿಗೆ 2 : 14 (IRVKN)
ನೀವು ಹೀಗೆ * 1 ಥೆಸ. 5:9; 2 ತಿಮೊ. 1:9: ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.
2 ಥೆಸಲೊನೀಕದವರಿಗೆ 2 : 15 (IRVKN)
ಹೀಗಿರುವುದರಿಂದ ಸಹೋದರರೇ, † 1 ಕೊರಿ 16:13: ದೃಢವಾಗಿ ನಿಲ್ಲಿರಿ. ‡ ವ. 2: ನಾವು ಮಾತಿನಿಂದಾಗಲಿ, ಪತ್ರದ ಮೂಲಕವಾಗಲಿ ನಿಮಗೆ ಬೋಧಿಸಿದ ಸಂಪ್ರದಾಯಗಳನ್ನು ಭದ್ರವಾಗಿ ಹಿಡಿದುಕೊಂಡಿರಿ.
2 ಥೆಸಲೊನೀಕದವರಿಗೆ 2 : 16 (IRVKN)
ಮತ್ತು § ಯೋಹಾ 3:16; 1 ಯೋಹಾ 4:10; ಪ್ರಕ 1:5 ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ * 1 ಪೇತ್ರ. 1:3: ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,
2 ಥೆಸಲೊನೀಕದವರಿಗೆ 2 : 17 (IRVKN)
ಸಕಲ ಸತ್ಕಾರ್ಯದಲ್ಲಿಯೂ, ಸದ್ವಾಕ್ಯದಲ್ಲಿಯೂ † 1 ಥೆಸ. 3:13; 2 ಥೆಸ. 3:3: ದೃಢಪಡಿಸಲಿ.
❮
❯
1
2
3
4
5
6
7
8
9
10
11
12
13
14
15
16
17