ಆಮೋಸ 7 : 1 (IRVKN)
ಮಿಡತೆಯ ದರ್ಶನ ಕರ್ತನಾದ ಯೆಹೋವನು ಇದನ್ನು ನನಗೆ ತೋರಿಸಿದನು. ಹಿಂಗಾರು ಮಳೆಬಿದ್ದು ಪೈರು ಸೊಂಪಾಗುವುದಕ್ಕೆ ಆರಂಭವಾದಾಗ ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಯೆಹೋವನು ಮಿಡತೆಗಳನ್ನು ಉಂಟುಮಾಡಿದನು.

1 2 3 4 5 6 7 8 9 10 11 12 13 14 15 16 17