ದಾನಿಯೇಲನು 5 : 1 (IRVKN)
ಗೋಡೆಯ ಮೇಲೆ ಅದ್ಭುತ ಲೇಖನ ರಾಜನಾದ ಬೇಲ್ಶಚ್ಚರನು ತನ್ನ ರಾಜ್ಯದ ಮುಖಂಡರಲ್ಲಿ ಸಾವಿರ ಮಂದಿಗೆ ಔತಣವನ್ನು ಏರ್ಪಡಿಸಿ ಆ ಸಾವಿರ ಜನರ ಕಣ್ಣೆದುರಿಗೆ ತಾನೂ ದ್ರಾಕ್ಷಾರಸವನ್ನು ಕುಡಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31