ಎಫೆಸದವರಿಗೆ 5 : 1 (IRVKN)
ಪ್ರೀತಿಯಲ್ಲಿ ನಡೆಯಿರಿ ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ * ಎಫೆ 4:32; ಮತ್ತಾ 5:7, 48; ಲೂಕ 6:36 ನೋಡಿರಿ. ಆತನನ್ನು ಅನುಸರಿಸುವವರಾಗಿರಿ.
ಎಫೆಸದವರಿಗೆ 5 : 2 (IRVKN)
† ರೋಮಾ. 8:37: ಕ್ರಿಸ್ತನು ನಮ್ಮನ್ನು ಪ್ರೀತಿಸಿ ‡ ರೋಮಾ. 4:25: ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, § ಇಬ್ರಿ. 7:27; 9:14; 10:10, 12: ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ * ರೋಮಾ. 14:15; ಕೊಲೊ 3:14; ಯೋಹಾ 13:34: ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ಎಫೆಸದವರಿಗೆ 5 : 3 (IRVKN)
† 1 ಕೊರಿ 6:9, 18; ಗಲಾ. 5:19: ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ‡ ವ. 12 ನೋಡಿರಿ. ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
ಎಫೆಸದವರಿಗೆ 5 : 4 (IRVKN)
§ ಎಫೆ 4:29: ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ * ವ. 20 ನೋಡಿರಿ. ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
ಎಫೆಸದವರಿಗೆ 5 : 5 (IRVKN)
† 1 ಕೊರಿ 6:9: ಜಾರನಿಗಾಗಲಿ, ದುರಾಚಾರಿಗಾಗಲಿ, ‡ ಕೊಲೊ 3:5: ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
ಎಫೆಸದವರಿಗೆ 5 : 6 (IRVKN)
§ ಕೊಲೊ 2:8: ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, * ಕೊಲೊ 3:6; ರೋಮಾ. 1:18: ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
ಎಫೆಸದವರಿಗೆ 5 : 7 (IRVKN)
ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ.
ಎಫೆಸದವರಿಗೆ 5 : 8 (IRVKN)
ಏಕೆಂದರೆ † ಎಫೆ 2:1, 2; ಅ. ಕೃ. 26:18: ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ‡ ಯೆಶಾ 2:5; ಯೋಹಾ 12:35,36: ಬೆಳಕಿನವರಂತೆ ನಡೆದುಕೊಳ್ಳಿರಿ.
ಎಫೆಸದವರಿಗೆ 5 : 9 (IRVKN)
§ ಗಲಾ. 5:22: ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.
ಎಫೆಸದವರಿಗೆ 5 : 10 (IRVKN)
* ರೋಮಾ. 12:2: ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.
ಎಫೆಸದವರಿಗೆ 5 : 11 (IRVKN)
ನಿಷ್ಪ್ರಯೋಜಕವಾದ † ರೋಮಾ. 13:12; 6:21: ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.
ಎಫೆಸದವರಿಗೆ 5 : 12 (IRVKN)
‡ ವ. 3: ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.
ಎಫೆಸದವರಿಗೆ 5 : 13 (IRVKN)
§ ಯೋಹಾ 3:20, 21; ಎಫೆ 5:9: ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ * ಅಥವಾ, ಪ್ರಕಟವಾಗುವಂತದೆಲ್ಲವೂ ಬೆಳಕೇ. ಬಹಿರಂಗಪಡಿಸುವಂಥದ್ದು ಬೆಳಕೇ.
ಎಫೆಸದವರಿಗೆ 5 : 14 (IRVKN)
ಆದ್ದರಿಂದ, [† ಯೆಶಾ 51:17; 52:1; 60 1; ಮಲಾ. 4:2; ರೋಮಾ. 13:11: ]“ನಿದ್ರೆ ಮಾಡುವವನೇ, ಎಚ್ಚರವಾಗು! ‡ ಯೆಶಾ 26:19: ಸತ್ತವರನ್ನು ಬಿಟ್ಟು ಏಳು! ಆಗ § ಲೂಕ 1:78, 79: ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.
ಎಫೆಸದವರಿಗೆ 5 : 15 (IRVKN)
* ಕೊಲೊ 4:5: ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.
ಎಫೆಸದವರಿಗೆ 5 : 16 (IRVKN)
ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ † ಕೊಲೊ 4:5: ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.
ಎಫೆಸದವರಿಗೆ 5 : 17 (IRVKN)
ಮತ್ತು ಬುದ್ಧಿಹೀನರಾಗಿ ನಡೆಯದೆ ‡ ರೋಮಾ. 12:2; 1 ಥೆಸ. 4:3; 5:18: ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.
ಎಫೆಸದವರಿಗೆ 5 : 18 (IRVKN)
§ ಜ್ಞಾ. 20:1; 23:20,21; 1 ಕೊರಿ 5:11: ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ * ಲೂಕ 1:15: ಪವಿತ್ರಾತ್ಮಭರಿತರಾಗಿದ್ದು,
ಎಫೆಸದವರಿಗೆ 5 : 19 (IRVKN)
† ಅ. ಕೃ. 16:25; ಕೊಲೊ 3 16; ಯಾಕೋಬ 5:13; 1 ಕೊರಿ 14:26: ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.
ಎಫೆಸದವರಿಗೆ 5 : 20 (IRVKN)
ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ‡ ಇಬ್ರಿ. 13:15; ಕೊಲೊ 3:17: ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.
ಎಫೆಸದವರಿಗೆ 5 : 21 (IRVKN)
ಕ್ರಿಸ್ತನಿಗೆ ಭಯಪಡುವವರಾಗಿದ್ದು, § ಫಿಲಿ. 2:3: ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.
ಎಫೆಸದವರಿಗೆ 5 : 22 (IRVKN)
ಗಂಡಹೆಂಡತಿಯರು
ಕೊಲೊ 3:18-4:1 [* ಎಫೆ 5:22-6 9; ಕೊಲೊ 3:18, 4: 1 ]ಸತಿಯರೇ, ನೀವು † ಎಫೆ 6:5: ಕರ್ತನಿಗೆ ಹೇಗೋ ಹಾಗೆಯೇ ‡ ಆದಿ 3:16: ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
ಎಫೆಸದವರಿಗೆ 5 : 23 (IRVKN)
§ ಎಫೆ 1:22, 23: ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ * 1 ಕೊರಿ 11:3: ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. † 1 ಕೊರಿ 6:13: ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.
ಎಫೆಸದವರಿಗೆ 5 : 24 (IRVKN)
ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
ಎಫೆಸದವರಿಗೆ 5 : 25 (IRVKN)
ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ‡ ಎಫೆ 5:28, 33; ಕೊಲೊ 3:19; 1 ಪೇತ್ರ 3:7: ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
ಎಫೆಸದವರಿಗೆ 5 : 26 (IRVKN)
ಆತನು ಅದನ್ನು ಪಾವನಗೊಳಿಸುವುದಕ್ಕಾಗಿ § ವ. 2 ನೋಡಿರಿ. ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
ಎಫೆಸದವರಿಗೆ 5 : 27 (IRVKN)
ಅದನ್ನು * ಗೀತೆ. 4:7: ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ † 2 ಕೊರಿ 11:2; ಎಫೆ 1:4: ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ‡ ಯೋಹಾ 15:3: ವಾಕ್ಯೋಪದೇಶ ಸಹಿತವಾದ § ತೀತ. 3:5; ಪ್ರಕ 7:14: ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.
ಎಫೆಸದವರಿಗೆ 5 : 28 (IRVKN)
ಹಾಗೆಯೇ * ಎಫೆ 5:25, 33: ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.
ಎಫೆಸದವರಿಗೆ 5 : 29 (IRVKN)
ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.
ಎಫೆಸದವರಿಗೆ 5 : 30 (IRVKN)
† ಆದಿ 2:23; 1 ಕೊರಿ 6:15: ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.
ಎಫೆಸದವರಿಗೆ 5 : 31 (IRVKN)
“ಈ ಕಾರಣದಿಂದ ‡ ಆದಿ 2, 24; ಮತ್ತಾ 19:5; ಮಾರ್ಕ 10, 7, 8; 1 ಕೊರಿ 6:16: ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.
ಎಫೆಸದವರಿಗೆ 5 : 32 (IRVKN)
ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.
ಎಫೆಸದವರಿಗೆ 5 : 33 (IRVKN)
ಆದರೆ § ಎಫೆ 5:25, 28: ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. * 1 ಪೇತ್ರ. 3:2, 6: ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33