ಎಸ್ತೇರಳು 3 : 1 (IRVKN)
ಪ್ರಧಾನಮಂತ್ರಿಯಾದ ಹಾಮಾನನು ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ, ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು, ತನ್ನ ಆಸ್ಥಾನದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮ ಸ್ಥಾನವನ್ನು ಅನುಗ್ರಹಿಸಿದನು.

1 2 3 4 5 6 7 8 9 10 11 12 13 14 15