ವಿಮೋಚನಕಾಂಡ 12 : 29 (IRVKN)
ಐಗುಪ್ತ್ಯರ ಚೊಚ್ಚಲುಗಳು ಸತ್ತುಹೋದದ್ದು ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51