ವಿಮೋಚನಕಾಂಡ 9 : 1 (IRVKN)
ದನಕರುಗಳಿಗೆ ಉಂಟಾದ ವ್ಯಾಧಿ ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35