ಯೆಹೆಜ್ಕೇಲನು 10 : 1 (IRVKN)
ಯೆಹೋವನ ಮಹಿಮೆ ದೇವಾಲಯವನ್ನು ಬಿಟ್ಟುಹೋದದ್ದು ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.

1 2 3 4 5 6 7 8 9 10 11 12 13 14 15 16 17 18 19 20 21 22